ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಬದ್ಧವಾಗಿ ನಡೆದುಕೊಳ್ಳಲಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

'ಹಸಿವು ಮುಕ್ತಗೊಳಿಸಲು ಮೊದಲ ಹೆಜ್ಜೆ ಇರಿಸಿರುವ ಕರ್ನಾಟಕ ಸರ್ಕಾರವನ್ನು ಅಭಿನಂದಿಸಿ' 'ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಕೈಜೋಡಿಸಬೇಕು' ಕೇಂದ್ರ ಸರ್ಕಾರವು ಸಂವಿಧಾನದ ಗಣತಂತ್ರ ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ಅನುಗುಣವಾಗಿ...

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ; ಕೇಂದ್ರ ಸಚಿವರಿಗೆ ಪತ್ರ

ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದು ಒತ್ತಾಯ 'ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಸಿಗಲಿದೆ' ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ (All...

ಅಕ್ಕಿ ಕೊಡದ ಕೇಂದ್ರ | ಜೂ. 20ರಂದು ರಾಜ್ಯವ್ಯಾಪಿ ಪ್ರತಿಭಟನೆ : ಡಿಸಿಎಂ ಡಿಕೆ ಶಿವಕುಮಾರ್

ಜೂ.20ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ 'ಬಿಜೆಪಿ ಸೋತರೆ ಕೇಂದ್ರದ ಯೋಜನೆ ಬಂದ್‌ ಆಗಲಿವೆ ಎಂದಿದ್ದ ನಡ್ಡಾ ಮಾತು ನಿಜವಾಗಿದೆ' ಇಡೀ ಕರ್ನಾಟಕ ಜನತೆಗೆ ಕಾಂಗ್ರೆಸ್‌ ಪಕ್ಷ ಗ್ಯಾರಂಟಿ ಯೋಜನೆಗಳನ್ನು...

10 ಕೆಜಿ ಅಕ್ಕಿ ಒದಗಿಸದಿದ್ದಲ್ಲಿ ರಾಜ್ಯ ವ್ಯಾಪಿ ಹೋರಾಟ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

ಅಕ್ಕಿ ವಿತರಿಸಲು ಆಗದಿದ್ದರೆ, ಎಲ್ಲ ಕುಟುಂಬಗಳಿಗೆ ಡಿಬಿಟಿ ಮೂಲಕ ಹಣ ನೀಡಿ 'ರಾಜ್ಯ ಸರ್ಕಾರಗಳ ಮೇಲೆ ಹೊರೆ ಹೊರಿಸದೆ, 5 ಕೆಜಿ ಅಕ್ಕಿ ಕೇಂದ್ರ ನೀಡುತ್ತಿದೆ' ಜೂನ್ ತಿಂಗಳಲ್ಲಿ ಸರ್ಕಾರ 10 ಕೆಜಿ ಪಡಿತರವನ್ನು...

ಬಿಜೆಪಿಯವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು: ಸಿದ್ದರಾಮಯ್ಯ ತರಾಟೆ

'ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡ ಕೇಂದ್ರ ಬಿಜೆಪಿ' 'ಅಕ್ಕಿ ಇಟ್ಟುಕೊಂಡು ಕೊಡಲ್ಲ ಎಂದರೆ ಬಿಜೆಪಿಯದ್ದು ದುಷ್ಟ ರಾಜಕಾರಣ' ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು...

ಜನಪ್ರಿಯ

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Tag: Central government

Download Eedina App Android / iOS

X