ದೇಶಾದ್ಯಂತ ನಡೆಯಲಿರುವ ಮುಂದಿನ ಜನಗಣತಿಯಲ್ಲಿ ಜಾತಿಗಣತಿಯು ಭಾಗವಾಗಿರಲಿದೆ. ಜನಗಣತಿಯಲ್ಲಿ ಕೇಳುವ ಪ್ರಶ್ನೆಗಳಲ್ಲಿ ಜಾತಿಯ ಪ್ರಶ್ನೆಯೂ ಸೇರ್ಪಡೆಗೊಂಡಿರುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ರಧಾನಿ ಮೋದಿ ಕೇಂದ್ರ ಸಂಪುಟ ಸಭೆಯಲ್ಲಿ ಜಾತಿ...
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ಹಾಗೂ ಭಯೋತ್ಪಾದನೆ ವಿರುದ್ಧದ ಕ್ರಮಗಳ ಕುರಿತು ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ಕರೆಯಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಮಿತ್ರಪಕ್ಷಗಳು ಮತ್ತು ವಿಪಕ್ಷಗಳ...
ಸಂಸತ್ತಿನಲ್ಲಿ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಸದಾಯೆ ಮಿಲ್ಲತ್ ಕಮಿಟಿಯಿಂದ ಯಾದಗಿರಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ಈ ಕುರಿತು ಪ್ರತಿಭಟನಾಕಾರರು ಕೈಯಲ್ಲಿ ಕಪ್ಪು ಧ್ವಜ ಹಿಡಿದು ಕೇಂದ್ರ ಸರ್ಕಾರದ...
2,000 ರೂಪಾಯಿಗಿಂತ ಮೇಲ್ಪಟ್ಟು ಯುಪಿಐ ಮೂಲಕ ಪಾವತಿ ಮಾಡುವ ವಹಿವಾಟಿನ ಮೇಲೆ ಜಿಎಸ್‌ಟಿ ವಿಧಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂಬ ವದಂತಿ ದೇಶಾದ್ಯಂತ ವ್ಯಾಪಕವಾಗಿ ಹರಡಿದೆ. ಈ ಬೆನ್ನಲ್ಲೇ, ವದಂತಿಯನ್ನು ಅಲ್ಲಗಳೆದಿರುವ ಕೇಂದ್ರ...
ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025ರಲ್ಲಿ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು (ಹಿಂದು) ನೇಮಿಸುವುದ ಉದ್ದೇಶವೂ ಒಂದಾಗಿದೆ. ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಛಾಟಿ ಬೀಸಿರುವ ಸುಪ್ರೀಂ ಕೋರ್ಟ್, "ಹಿಂದು...