ಸಂಸತ್ ಚಲೋ | ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ಪೆಲೆಟ್ ಗನ್ ಬಳಕೆ ಆರೋಪ: RAF ತನಿಖೆ

ದೆಹಲಿಯಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಅತಿಯಾದ ಬಲಪ್ರಯೋಗ ಮಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್‌ಗಳನ್ನು ಬಳಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದೆ. ಈ...

ಕಾಕ್ರೋಚ್ ಹೋರಾಟ – ಪ್ರಧಾನಿ ಭರವಸೆ: 3 ವರ್ಷಗಳಲ್ಲಿ 4 ಬಾರಿ ಹೇಳಿದ್ದನ್ನೇ ಹೇಳಿದ ಮೋದಿ

ಪರೀಕ್ಷಾ ಅಕ್ರಮಗಳು ಮತ್ತು ಸರಣಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವಜನರು ಮತ್ತು ವಿದ್ಯಾರ್ಥಿಗಳು ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಈ...

‘ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ’; ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ-ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಈ ಪ್ರತಿಭಟನೆ ಕುರಿತು ಕುಹಕವಾಡಿರುವ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ ರವಿ ವಿವಾದಾತ್ಮಕ...

ಕಾಕ್ರೋಚ್‌ಗಳನ್ನು ಹೊಸಕಿ ಹಾಕಿ; ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ವಿವಾದಾತ್ಮಕ ಪೋಸ್ಟ್‌

ದೇಶದಲ್ಲಿರುವ ‘ಕಾಕ್ರೋಚ್’ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಾಜಿ ಸಂಸದೆ, 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ...

ಸರ್ಕಾರವು ವಾಂಗ್ಚುಕ್‌ರನ್ನು ‘ಪ್ರತ್ಯೇಕ’ವಾಗಿ ಇರಿಸಿತ್ತು: ಅಭಿಜಿತ್ ದೀಪ್ಕೆ ಆರೋಪ

ಆಸ್ಪತ್ರೆಯಲ್ಲಿ ಸೋನಮ್ ವಾಂಗ್ಚುಕ್ ಅವರನ್ನು ಸರ್ಕಾರವು ಪ್ರಾಯೋಗಿಕವಾಗಿ ಪ್ರತ್ಯೇಕವಾಗಿ ಇರಿಸಿತ್ತು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ. ಜಂತರ್‌ ಮಂತರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದೀಪ್ಕೆ, “ಆಸ್ಪತ್ರೆಯಲ್ಲಿ ಅವರನ್ನು ಸರ್ಕಾರವು...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Central government