ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವಾಲಯ ಅರ್ಜಿ ಆಹ್ವಾನಿಸಿದೆ. 1,161 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಆಸಕ್ತರು ಏಪ್ರಿಲ್ 3ರ ಒಳಗೆ...
ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ವಿಡಿಯೋಗಳನ್ನು ಒಳಗೊಂಡಂತೆ 285 ವಿಡಿಯೋ ಮತ್ತು ಲಿಂಕ್‌ಗಳನ್ನು ತೆಗೆದುಹಾಕುವಂತೆ 'ಎಕ್ಸ್'ಗೆ (ಟ್ವಿಟರ್) ರೈಲ್ವೇ ಸಚಿವಾಲಯ ಆದೇಶ ನೀಡಿದೆ ಎಂದು ವರದಿಯಾಗಿದೆ....
ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವರನ್ನು ಮುಖ್ಯ ಆಯುಕ್ತರನ್ನಾಗಿ ನೇಮಿಸಿರುವ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ನೇಮಕ...
ಭೂಕುಸಿತಕ್ಕೊಳಗಾಗಿದ್ದ ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಪುನರ್‌ನಿರ್ಮಾಣ ಕೆಲಸಗಳಿಗಾಗಿ 16 ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಯೋಜನೆಗಳಿಗೆ 529.50 ಕೋಟಿ ರೂ. ವಿಶೇಷ ನೆರವು (ಸಾಲ) ಮಂಜೂರು ಮಾಡಿದೆ. 2024-25...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ಬೇಸತ್ತಿರುವ ಜನರು ದಿನನಿತ್ಯ ಸಂಚಾರಕ್ಕೆ ಮೇಟ್ರೋವನ್ನು ಅವಲಂಬಿಸಿದ್ದಾರೆ. ಸರಿಸುಮಾರು ದಿನಕ್ಕೆ 7 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಪ್ರಯಾಣಕ್ಕೆ ಮೆಟ್ರೋ ಬಳಸುತ್ತಾರೆ. ದೂರದ ಪ್ರಯಾಣ, ಇಂಧನ...