ಜನಿವಾರ ವಿವಾದ ವಿದ್ಯಾರ್ಥಿಗೆ 2.06 ಲಕ್ಷ ರ್‍ಯಾಂಕ್: ನೆಟ್ಟಿಗರಿಂದ ಅಪಹಾಸ್ಯ

ಉನ್ನತ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವೇಳೆ ಜನಿವಾರ ಧರಿಸಿ ಹಾಜರಾಗುವ ವಿಚಾರವಾಗಿ ವಿವಾದ ಸೃಷ್ಟಿಸಿದ್ದ ವಿದ್ಯಾರ್ಥಿ ಸುಚಿವ್ರತ ಕುಲಕರ್ಣಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಈ ಟ್ರೋಲ್‌ಗೆ ಕುಲಕರ್ಣಿ...

ದ್ವಿತೀಯ PUC ಪರೀಕ್ಷೆ-1 | ಫೇಲ್‌ ಆದ ವಿದ್ಯಾರ್ಥಿಗಳಿಗೂ CET ಬರೆಯಲು ಅವಕಾಶ

ರಾಜ್ಯದಲ್ಲಿ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣಕ್ಕಾಗಿನ ಸಿಇಟಿ ಪರೀಕ್ಷೆಗಳು ಕೂಡ ನಡೆದಿವೆ. ಈ ಸಿಇಟಿ ಪರೀಕ್ಷೆಗಳನ್ನು ಬರೆಯಲು ಪಿಯುಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿದೆ ಎಂದು...

ಗುಡ್‌ ಫ್ರೈಡೆ | ಏಪ್ರಿಲ್ 18ಕ್ಕೆ ನಿಗದಿಯಾಗಿದ್ದ ‘ಸಿಇಟಿ’ ವೇಳಾಪಟ್ಟಿ ಬದಲಾವಣೆ

ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ನಡೆಸಲಾಗುವ 'ಸಾಮಾನ್ಯ ಪ್ರವೇಶ ಪರೀಕ್ಷೆ'ಯ (ಸಿಇಟಿ) ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 18ಕ್ಕೆ ನಿಗದಿ ಮಾಡಲಾಗಿತ್ತು. ಅಂದು ಗುಡ್ ಫ್ರೈಡೆ ಆಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯ ದಿನಾಂಕವನ್ನು ಬದಲಿಸಲಾಗಿದೆ....

ಮಂಗಳೂರು | ಎಂಇಐಎಫ್, ಯೆನೆಪೋಯ ವತಿಯಿಂದ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ಕ್ರ್ಯಾಶ್ ಕೋರ್ಸ್

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಎಂಇಐಎಫ್‌) ಮತ್ತು ಯೆನೆಪೋಯ ವಿದ್ಯಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಮಂಗಳೂರಿನ ಬಲ್ಮಠ ಯೆನೆಪೋಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ 45 ದಿನ ಉಚಿತವಾಗಿ ನೀಟ್, ಸಿಇಟಿ ಕ್ರ್ಯಾಶ್...

ಜೂ.5ರಿಂದ ಸಿಯುಇಟಿ-ಪಿಜಿ ಪರೀಕ್ಷೆ

ವಿಶ್ವವಿದ್ಯಾಲಯಗಳಲ್ಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ವರ್ಷದ ಜೂನ್‌ 5ರಿಂದ 12ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ–ಪಿಜಿ) ನಡೆಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಗುರುವಾರ ತಿಳಿಸಿದೆ. ಅರ್ಜಿ ಸಲ್ಲಿಕೆಗೆ ಈ ಮೊದಲು...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: cet

Download Eedina App Android / iOS

X