ಮೈಸೂರು – ಚಾಮರಾಜನಗರದಲ್ಲಿ ಮಳೆ | ಕಾಡ್ಗಿಚ್ಚು ತಡೆಯಲು ಸ್ವಾಗತಾರ್ಹ ಪರಿಹಾರ; ರೈತರಿಗೆ ನಷ್ಟ

ಕಾಡ್ಗಿಚ್ಚಿನಿಂದ ನಾಶವಾಗಿದ್ದ ಅರಣ್ಯ ಪ್ರದೇಶದಲ್ಲಿ ಪುನಃ ಹುಲ್ಲು ಬೆಳೆಯಲು ಪ್ರಾರಂಭಿಸಿದೆ ಕಳೆದ ಮೂರು ತಿಂಗಳಲ್ಲಿ 13 ಎಕರೆ ಹುಲ್ಲುಗಾವಲು ಪ್ರದೇಶ ಕಾಡ್ಗಿಚ್ಚಿನಿಂದ ನಾಶವಾಗಿತ್ತು ಮೈಸೂರು ಮತ್ತು ಚಾಮರಾಜನಗರ ಅವಳಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಈ ವಾರ...

ಚಾಮರಾಜನಗರ | ಎಡಿಸಿ ನಕಲಿ ಸಹಿ ಬಳಸಿ ₹1 ಕೋಟಿಗೂ ಅಧಿಕ ಹಣ ಲೂಟಿ; ‘ಡಿ ಗ್ರೂಪ್‌’ ನೌಕರನ ವಿರುದ್ಧ ಆರೋಪ

ನಕಲಿ ಸಹಿ ಮೂಲಕ ಅಕ್ರಮ ಹಣ ವರ್ಗಾವಣೆ; ತಡವಾಗಿ ಪ್ರಕರಣ ಬೆಳಕಿಗೆ ಬೇಜವಾಬ್ದಾರಿ ತೋರಿದ್ದ ದ್ವಿತೀಯ ದರ್ಜೆ ಸಹಾಯಕಿ ಅಮಾನತು ಚಾಮರಾಜನಗರ ಜಿಲ್ಲೆಯ ಹಿಂದಿನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆನಂದ್ ಹೆಸರನ್ನು ನಕಲಿ ಸಹಿ ಬಳಸಿ...

ಚಾಮರಾಜನಗರ | ಕಲ್ಲುಕ್ವಾರಿ ದುರಂತ ಪ್ರಕರಣ; ವರ್ಷದ ಬಳಿಕ ಆರೋಪಿಗಳ ಬಂಧನ

ಅವೈಜ್ಞಾನಿಕವಾಗಿ ಕ್ವಾರಿ ನಡೆಸಿದ್ದು ದುರಂತಕ್ಕೆ ಕಾರಣವಾಗಿತ್ತು ಕಲ್ಲುಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದರು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಗಳನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ. ಉಪಗುತ್ತಿಗೆ ಪಡೆದು ಕ್ವಾರಿ...

‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ;  ಸಚಿವರ ವಿರುದ್ಧ ಗ್ರಾಮಸ್ಥರ ಆಕ್ರೋಶ

ರಥ ನಿರ್ಮಾಣ ಮಾಡಿ ಕೊಡುವುದಾಗಿ ಹೇಳಿ ಮಾತು ತಪ್ಪಿದ ಸೋಮಣ್ಣ ಚನ್ನಪ್ಪನಪುರ ಗ್ರಾಮಸ್ಥರಿಂದ ‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ಹೊಸ ತೇರು ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸಚಿವ ಸಚಿವ...

ಚಾಮರಾಜನಗರ | ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದಕ್ಕೆ ನೋಟಿಸ್ ಜಾರಿ

ಬಿಜೆಪಿ ವಕ್ತಾರ ಆಯ್ಯನಪುರ ಶಿವಕುಮಾರ್‌ಗೆ ನೋಟಿಸ್ ಜಾರಿ ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ: ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಕಾರಣಕ್ಕೆ ಬಿಜೆಪಿ ಚಾಮರಾಜನಗರ ಜಿಲ್ಲಾ ವಕ್ತಾರ ಅಯ್ಯನಪುರ...

ಜನಪ್ರಿಯ

ಅಬುಧಾಬಿಯಲ್ಲಿ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆ; ಅಮೆರಿಕದ ಸಂಧಾನ ಪ್ರಯತ್ನ!

ಸುಮಾರು ಐದು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

ಕೊಲೆ ಪ್ರಕರಣ, ಯುಎಪಿಎ ಕಂಟಕದ ನಡುವೆ ಅನಂತ್ ಸಿಂಗ್ ಮಗಳ ಅದ್ದೂರಿ ಮದುವೆ!

ದುಲಾರ್‌ಚಂದ್ ಯಾದವ್ ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ...

405 ದ್ವೇಷ ಪ್ರಕರಣ, 54 ಸಾವು, ಕೇವಲ 6 FIR: ದೇಶ ಬೆಚ್ಚಿಬೀಳಿಸುವಂತಿದೆ APCR ವರದಿ

ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಹಾಗೂ ಶಾಂತಿಯ...

Tag: Chamarajanagar