ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ಬಂದಿದ್ದರಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜೆಎಎಂ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರೇ ಆಗಬೇಕು ಎಂಬ...
ಪ್ರಮುಖ ಬೆಳವಣಿಗೆಯೊಂದರಲ್ಲಿ, ರಾಂಚಿಯ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೇಮಂತ್ ಸೊರೇನ್ ಅವರು ಪುನಃ ಜಾರ್ಖಂಡ್‌ನ ಮುಖ್ಯಮಂತ್ರಿಯಾಗುವ ಸಂಭವವಿದೆ.
ಬಲ್ಲ ಮೂಲಗಳ ಪ್ರಕಾರ, ಮೈತ್ರಿ ಒಕ್ಕೂಟದ ಶಾಸಕರು ಮುಖ್ಯಮಂತ್ರಿ ಬದಲಾವಣೆಗೆ ತಮ್ಮ ಒಮ್ಮತ ತಿಳಿಸಲು...