ಸಿಎಂ ನಾಯ್ಡು ಜೊತೆ ವೇದಿಕೆ ಹಂಚಿಕೊಂಡಿದ್ದ ವಿದ್ಯಾರ್ಥಿನಿ ಅಸಹಜ ಸಾವು

ಕೆಲವೇ ದಿನಗಳ ಹಿಂದೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಜೊತೆ ವೇದಿಕೆ ಹಂಚಿಕೊಂಡು, ಭಾಷಣ ಮಾಡಿದ್ದ ವಿದ್ಯಾರ್ಥಿನಿಯೊಬ್ಬರು ಅಸಹಜವಾಗಿ (ಆತ್ಮಹತ್ಯೆ) ಸಾವನ್ನಪ್ಪಿದ್ದಾರೆ. ಆಕೆಯ ಸಾವಿನ ಘಟನೆಗೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ...

3 ಮಕ್ಕಳು ಮಾಡಿಕೊಂಡ್ರೆ 30,000 ರೂ., 4ನೇ ಮಗುವಿಗೆ 40,000 ರೂ.; ನಾಯ್ಡು ಸರ್ಕಾರ ಘೋಷಣೆ

ನೆರೆಯ ಆಂಧ್ರಪ್ರದೇಶದ ರಾಜ್ಯ ಸರ್ಕಾರವು ತನ್ನ ಜನಸಂಖ್ಯಾ ನಿರ್ವಹಣಾ ನೀತಿಯಲ್ಲಿ ಬದಲಾವಣೆಗಳನ್ನು ತರುತ್ತಲೇ ಇದೆ. ರಾಜ್ಯದಲ್ಲಿ ಜನನ ದರವನ್ನು ಹೆಚ್ಚಿಸಲು ಮತ್ತು ಯುವ ಜನಸಂಖ್ಯೆಯನ್ನು ಉತ್ತೇಜಿಸಲು ಮುಂದಾಗಿದೆ. ದಂಪತಿಗಳು 3ನೇ ಮಗು ಮಾಡಿಕೊಂಡರೆ...

2ಕ್ಕಿಂತ ಹೆಚ್ಚು ಮಕ್ಕಳನ್ನು ಹೆರುವ ದಂಪತಿಗಳಿಗೆ 25,000 ರೂ. ಪ್ರೋತ್ಸಾಹ ಧನ: ಆಂಧ್ರ ಸಿಎಂ

ಜನನ ದರ ಕುಸಿಯುತ್ತಿರುವುದನ್ನು ಹೆಚ್ಚಿಸಲು ಎರಡು ಅಥವಾ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರುವ ದಂಪತಿಗಳಿಗೆ 25,000 ರೂ. ಹೆರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ದು ಹೇಳಿದ್ದಾರೆ. ಈ...

ಕಳೆದ 30 ವರ್ಷಗಳಲ್ಲಿ ನಾನು ಒಂದು ದಿನವೂ ರಜೆ ತೆಗೆದುಕೊಂಡಿಲ್ಲ: ಸಿಎಂ ಚಂದ್ರಬಾಬು ನಾಯ್ಡು

ಕಳೆದ 30 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಒಂದು ದಿನವೂ ರಜೆ ತೆಗೆದುಕೊಂಡಿಲ್ಲ. ದಿನನಿತ್ಯ ಯಂತ್ರದಂತೆ ಜನರ ಕಲ್ಯಾಣಕ್ಕಾಗಿ ದುಡಿದಿದ್ದೇನೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿಕೊಂಡಿದ್ದಾರೆ. ಅನ್ನಮಯ್ಯ ಜಿಲ್ಲೆಯ...

ಆಂಧ್ರ ಸಿಎಂ ನಾಯ್ಡು ಕ್ಷೇತ್ರದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಚಿತ್ರಹಿಂಸೆ: ವ್ಯಾಪಕ ಆಕ್ರೋಶ

ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿರುವ ಘಟನೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಕ್ಷೇತ್ರ ಕುಪ್ಪಂನಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: Chandrababu Naidu