ಜಗನ್ ಮೋಹನ್ ರೆಡ್ಡಿ ಸರ್ಕಾರವು ಸ್ಥಗಿತಗೊಳಿಸಿದ್ದ ಅಮರಾವತಿ ರಾಜಧಾನಿ ಯೋಜನೆಯನ್ನು ಪುನರುಜ್ಜೀವನಗೊಳಿಸುವುದು, ರಾಜ್ಯ ಸರ್ಕಾರದ ಆರ್ಥಿಕತೆಯನ್ನು ಪುನಃಸ್ಥಾಪಿಸುವುದು ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ನೀಡಿದ ಚುನಾವಣಾ ಭರವಸೆಗಳನ್ನು ಈಡೇರಿಸುವುದು ಚಂದ್ರಬಾಬು ನಾಯ್ಡು...
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಸಮುದ್ರ ತೀರದ ರುಷಿಕೊಂಡ ಬೆಟ್ಟದಲ್ಲಿ ನಿರ್ಮಾಣವಾಗಿರುವ 'ಅರಮನೆ' ಈಗ ಚರ್ಚೆಯ ವಸ್ತುವಾಗಿದೆ. ರಾಜ್ಯದಲ್ಲಿ ಸಂಚಲನದ ಬಿರುಗಾಳಿ ಎಬ್ಬಿಸಿದೆ. ಆಂಧ್ರ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ಸಿಪಿ) ಅಧ್ಯಕ್ಷ ಜಗನ್...
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ...
ಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಿರಲಿದೆ ಎಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ದಿನದಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮರಾವತಿ ಆಂಧ್ರ ಪ್ರದೇಶದ...
ಕರ್ನೂಲ್ ಜಿಲ್ಲೆಯಲ್ಲಿ ಟಿಡಿಪಿ ಬೆಂಬಲಿಗನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಜಿಲ್ಲೆಯ ವೆಲ್ದುರ್ತಿ ಮಂಡಲದಲ್ಲಿ ಭಾನುವಾರ ಸಂಜೆ ಗೌರಿನಾಥ್ ಚೌಧರಿ...