ಮೈಸೂರಿನಿಂದ ಉದಯಪುರಕ್ಕೆ ಹೊರಟಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ.
ಗುರುವಾರ ಬೆಳಗ್ಗೆ 11:45ಕ್ಕೆ ಹೊರಟಿದ್ದ ರೈಲು ಚನ್ನಪಟ್ಟಣ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. ಸತತ ಮೂರು ಪ್ರಯತ್ನಗಳಲ್ಲಿಯೂ ನಿಖಿಲ್ ಗೆಲ್ಲುವಲ್ಲಿ ವಿಫಲರಾಗಿದ್ದಾರೆ ನಿಖಿಲ್ ಸೋತಿದ್ದಕ್ಕೆ ಜೆಡಿಎಸ್‌ನ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ...
ಕರ್ನಾಟಕದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಂದು (ಶನಿವಾರ) ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಎಂಟು ಸುತ್ತಿನ ಮತ ಎಣಿಕೆಯೂ ಮುಗಿದಿದೆ. ಈವರೆಗಿನ ಮತ ಎಣಿಕೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರೂ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂಹೂರ್ತ ಫಿಕ್ಸ್ ಆಗಿದೆ. ನವೆಂಬರ್ 13ರಂದು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಉಪಚುನಾವಣೆ ರಾಜ್ಯದ ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ...
ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...