ಸಿದ್ದರಾಮಯ್ಯನವರು ಕೆಲವೊಮ್ಮೆ ಒಳ್ಳೆಯ ಉದ್ದೇಶಗಳಿಗೂ ಕೆಲವೊಮ್ಮೆ ತಪ್ಪಾದ ವಿಚಾರಗಳಿಗೂ ಮಾತುಕೊಟ್ಟು ಎಡವಟ್ಟು ಮಾಡಿಕೊಳ್ಳುವುದೂ ಉಂಟು. ಆದರೆ ಅವರು ಚನ್ನರಾಯಪಟ್ಟಣದ ಸಣ್ಣಸಣ್ಣ ಹಿಡುವಳಿದಾರರಿಗೆ ಬೆಂಬಲ ನೀಡಿ ಸಂದಿಗ್ಧತೆಗೆ ಒಳಗಾಗಿದ್ದು ಸುಳ್ಳಲ್ಲ.
2025ನೇ ಇಸವಿಯ ಜುಲೈ 15ನೇ...
ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮಂಡ್ಯದಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕರು ಪ್ರತಿಭಟನೆ...
ಸುಮಾರು ಮೂರೂವರೆ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತರ ಪ್ರಮುಖ ಎರಡು ಬೇಡಿಕೆಗಳನ್ನು ಸರ್ಕಾರವು ಒಪ್ಪಿಕೊಂಡಿದೆ. ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಪ್ರತಿಭಟನಾನಿರತ ರೈತರಲ್ಲಿ ಕೈಗಾರಿಕಾ ಸಚಿವ ಎಂ.ಬಿ...
ಇದೇ ಜೂನ್ 25ರಂದು ನಡೆಯುತ್ತಿರುವ 'ದೇವನಹಳ್ಳಿ ಚಲೋ' ಹೋರಾಟಕ್ಕೆ ಸರ್ಕಾರ ಸ್ಪಂದಿಸಲಿ. ಹೋರಾಟವನ್ನು ಹತ್ತಿಕ್ಕುವ ಯಾವುದೇ ದುಷ್ಕೃತ್ಯ ಮಾಡದಿರಲಿ
ಬಹುಶಃ ಕರ್ನಾಟಕದ ಇತಿಹಾಸದಲ್ಲೇ ಇಂತಹದೊಂದು ಚಳವಳಿ ಇತ್ತೀಚಿನ ವರ್ಷಗಳಲ್ಲಿ ನಡೆದಿರಲಿಕ್ಕಿಲ್ಲ. 1180 ದಿನಗಳು ನಿರಂತರ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರಿಗೆ ಚನ್ನರಾಯಪಟ್ಟಣ ಹೋಬಳಿಯ 'ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ'ಯ ರೈತರು ಘೇರಾವ್ ಹಾಕಿದ್ದಾರೆ....