10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಪಂಜಾಬ್‌ನ ಲೂಧಿಯಾನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ.
ವಕೀಲ ರಾಜೇಶ್ ಖನ್ನಾ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ...
ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯು ಮತ್ತೆ...
ಸುದೀಪ್ ನಟನೆಯ ಮುಕುಂದ ಮುರಾರಿ ಸಿನಿಮಾ ನಿರ್ಮಿಸಿದ್ದ ಎಂಎನ್ ಕುಮಾರ್
ಮುತ್ತತ್ತಿ ಸತ್ಯರಾಜು ಸಿನಿಮಾ ಮಾಡುವುದಾಗಿ ಮುಂಗಡ ಪಡೆದು ವಂಚಿಸಿದ ಆರೋಪ
ನಟ ಸುದೀಪ್, ತಮ್ಮ ವಿರುದ್ಧ ವಂಚನೆ ಆರೋಪ ಮಾಡಿದ್ದ ಸ್ಯಾಂಡಲ್‌ವುಡ್‌ನ ಇಬ್ಬರು ನಿರ್ಮಾಪಕರ...