ಅತ್ಯಾಚಾರ-ವಂಚನೆ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಶೋಕ್ ಖಾರತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಶೋಕ್ ಖಾರತ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನಾಸಿಕ್ ನ್ಯಾಯಾಲಯ ಆದೇಶಿಸಿದೆ. ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿ...

ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಜಾರಿ

10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಪಂಜಾಬ್‌ನ ಲೂಧಿಯಾನ ನ್ಯಾಯಾಲಯವು ಬಂಧನ ವಾರೆಂಟ್‌ ಹೊರಡಿಸಿದೆ. ವಕೀಲ ರಾಜೇಶ್ ಖನ್ನಾ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ...

‘2028ರೊಳಗೆ ಮತ್ತೆ ಸಿಎಂ ಆಗುತ್ತೇನೆ’; ಹಗರಣಗಳ ಚರ್ಚೆ ಡೈವರ್ಟ್‌ ಮಾಡ್ತಿದ್ದಾರಾ ಕೇಂದ್ರ ಸಚಿವ ಎಚ್‌ಡಿಕೆ

ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಮತ್ತೆ...

ವಂಚನೆ ಆರೋಪ | ನಿರ್ಮಾಪಕರ ವಿರುದ್ಧ ಕ್ರಮಕ್ಕೆ ಮುಂದಾದ ಸುದೀಪ್‌

ಸುದೀಪ್‌ ನಟನೆಯ ಮುಕುಂದ ಮುರಾರಿ ಸಿನಿಮಾ ನಿರ್ಮಿಸಿದ್ದ ಎಂಎನ್‌ ಕುಮಾರ್‌ ಮುತ್ತತ್ತಿ ಸತ್ಯರಾಜು ಸಿನಿಮಾ ಮಾಡುವುದಾಗಿ ಮುಂಗಡ ಪಡೆದು ವಂಚಿಸಿದ ಆರೋಪ ನಟ ಸುದೀಪ್‌, ತಮ್ಮ ವಿರುದ್ಧ ವಂಚನೆ ಆರೋಪ ಮಾಡಿದ್ದ ಸ್ಯಾಂಡಲ್‌ವುಡ್‌ನ ಇಬ್ಬರು ನಿರ್ಮಾಪಕರ...

ಜನಪ್ರಿಯ

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...

Tag: cheating case