ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥ ಕೆ ಆರ್ಮ್ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಬಿಎಸ್ಪಿ ರಾಜ್ಯಾಧ್ಯಕ್ಷರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಿಸ್ಟರಿ...
ತಮಿಳುನಾಡು ಬಿಎಸ್ಪಿ ಮುಖ್ಯಸ್ಥನ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಬಹುಜನ ಸಮಾಜ ಪಕ್ಷ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಶುಕ್ರವಾರ ಚೆನ್ನೈನ ಅವರ ಮನೆಯ ಸಮೀಪವೇ ಬೈಕ್ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಬರ್ಬರವಾಗಿ...
ಮುಂಬೈಗೆ ತೆರಳುತ್ತಿದ್ದ ಇಂಡಿಗೋ ಏರ್ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ತಮಿಳುನಾಡಿನ ತಂಜಾವೂರು ಜಿಲ್ಲೆಯ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಆರೋಪಿಯನ್ನು ತಿರುವೈಯಾರು ಮೂಲದ ವಿ...
ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಾಹಿತಿ ಮೇರೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.30ರ ಸುಮಾರಿಗೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ.
ಹೇಳಿಕೆಯಲ್ಲಿ, ವಿಮಾನಯಾನ ಸಂಸ್ಥೆ ಬಾಂಬ್...
ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂ ಎಂಬಲ್ಲಿ ಬಸ್-ಲಾರಿ ಡಿಕ್ಕಿ ಹೊಡೆದಿದ್ದು, ನಾಲ್ವರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಓವರ್ ಟೇಕ್ ಮಾಡಲು ಮುಂದಾದ ಬಸ್ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಈ...