ಸುಧಾಮೂರ್ತಿ ಅವರ ಆಸ್ತಿ ಜಗದಗಲ—ತಿಳಿವಳಿಕೆ ಚಮಚದಗಲ: ನಟ ಚೇತನ್‌ ಅಹಿಂಸಾ ಟೀಕೆ

ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದ ಬಿಲ್ಡಪ್‌ನಿಂದ ಗೌರವಿಸಲ್ಪಟ್ಟ ವ್ಯಕ್ತಿಸಸ್ಯಾಹಾರ-ಮಾಂಸಾಹಾರದ ಅಡುಗೆಗೆ ಒಂದೇ ಚಮಚ ಹೇಳಿಕೆಗೆ ಟೀಕೆಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ಸಸ್ಯಾಹಾರ ಹಾಗೂ ಮಾಂಸಾಹಾರದ ಅಡುಗೆಗೆ ಒಂದೇ ಚಮಚ ಬಳಸುವ ಬಗ್ಗೆ ಆಕ್ಷೇಪ...

ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅಹಿಂಸಾಗೆ ಮತ್ತೆ ಬಿಗ್ ರಿಲೀಫ್: ಕರ್ನಾಟಕ ಹೈಕೋರ್ಟ್‌ನಿಂದ ತಡೆಯಾಜ್ಞೆ ವಿಸ್ತರಣೆ

ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹೊತ್ತುಕೊಂಡಿರುವ ನಟ - ಹೋರಾಟಗಾರ ಚೇತನ್​ ಅಹಿಂಸಾಗೆ ಕರ್ನಾಟಕ ಹೈಕೋರ್ಟ್ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ...

ಈ ದಿನ ಎಕ್ಸ್‌ಕ್ಲ್ಯೂಸಿವ್‌ | ವೀಸಾ ರದ್ಧತಿ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು ಸಜ್ಜಾದ ನಟ ಚೇತನ್‌

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯ ಅವರ ವೀಸಾ ರದ್ದುಗೊಳಿಸಿದೆ. ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದ ಚೇತನ್‌...

ನಟ ಚೇತನ್‌ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

15 ದಿನದೊಳಗೆ ʼಓಸಿಐ ಕಾರ್ಡ್‌ʼ ಹಿಂದಿರುಗಿಸಲು ಸೂಚನೆಕಾನೂನು ಹೋರಾಟಕ್ಕೆ ಸಜ್ಜಾದ ನಟ ಚೇತನ್‌ ಕುಮಾರ್‌'ಆ ದಿನಗಳು' ಖ್ಯಾತಿಯ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಸುದ್ದಿಗೋಷ್ಠಿ...

ಹಿಂದುತ್ವ ಕುರಿತ ಟ್ವೀಟ್‌ ಪ್ರಕರಣ : ನಟ ಚೇತನ್‌ಗೆ ಜಾಮೀನು

ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು ಎಂದಿದ್ದ ಚೇತನ್‌ಹಿಂದುತ್ವದ ಅವಹೇಳನ ಎಂದು ದೂರು ದಾಖಲಿಸಿದ್ದ ಬಲಪಂಥೀಯರುಹಿಂದುತ್ವದ ಬಗ್ಗೆ ಟ್ವೀಟ್‌ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಸ್ಯಾಂಡಲ್‌ವುಡ್‌ ಖ್ಯಾತ ನಟ, ಸಾಮಾಜಿಕ ಹೋರಾಟಗಾರ ಚೇತನ್‌...

ಜನಪ್ರಿಯ

ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ...

ತುಮಕೂರು | ʼಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಯುವಜನರು ಅತ್ಯಂತ ಉತ್ಸುಕರಾಗಿ ಭಾಗವಹಿಸಬೇಕುʼ

ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಸುಮಾರು 45 ಸಾವಿರ ಯುವಜನರು ಪ್ರಥಮ...

ಚಿಕ್ಕಬಳ್ಳಾಪುರ | ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್‌

ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...

 ರೈತ ಮುಖಂಡರ ಮೇಲೆ ಬಿಜೆಪಿಗರಿಂದ ದಾಳಿ; ಅಭಿಯಾನ ತೀವ್ರಗೊಳಿಸಲು ಮುಂದಾದ ರೈತರು

ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ...

Tag: chetan ahimsa