ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮತ್ತು ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಅಬುಜ್ ಮದ್‌ನಲ್ಲಿ ನಡೆದಿದೆ.
ಛತ್ತೀಸ್‌ಗಢದ ನಾರಾಯಣಪುರ, ದಾಂತೇವಾಡ, ಜಗದಲ್...
ಛತ್ತೀಸಗಢದ ಬಸ್ತರ್ ಸೀಮೆಯ ಕುರಿತು ಒಳನೋಟಗಳನ್ನು ಉಳ್ಳ ವರದಿಗಳನ್ನು ನೀಡುತ್ತಿದ್ದ ಯುವ ಪತ್ರಕರ್ತ ಮುಕೇಶ್ ಚಂದ್ರಾಕರ್ ಅವರ ನಿಗೂಢ ಹತ್ಯೆ ಜರುಗಿದೆ.
ಮಾವೋವಾದಿಗಳು ಅಪಹರಿಸಿದ ಪೊಲೀಸರು ಇಲ್ಲವೇ ಗ್ರಾಮಸ್ಥರನ್ನು ಬಿಡುಗಡೆ ಮಾಡಿಸುವಲ್ಲಿ ಮುಕೇಶ್ ಹಲವು...
ಪೊಲೀಸ್ ಠಾಣೆಯಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕ್ರೋಶಗೊಂಡ ಜನಸಮೂಹವು ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚಿನ ತಿಂಗಳುಗಳಲ್ಲಿ ಛತ್ತೀಸ್‌ಗಢದಲ್ಲಿ ಪೊಲೀಸರ ಮೇಲೆ ಜನರು...
ಛತ್ತೀಸ್‌ಗಢದಲ್ಲಿ ನಕ್ಸಲರ (ಮಾವೋವಾದಿಗಳ) ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಛತ್ತೀಸ್‌ಗಢ ಗೃಹ ಸಚಿವ ವಿಜಯ್ ಶರ್ಮಾ, "ನಕ್ಸಲಿಸಂ ಅಂತ್ಯಗೊಳಿಸಲು ನಕ್ಸಲರನ್ನು ಕೊಲ್ಲುವುದು ಸರ್ಕಾರದ ಉದ್ದೇಶವಲ್ಲ" ಎಂದು ಹೇಳಿದರು.
ಇಂಡಿಯನ್ ಎಕ್ಸ್‌ಪ್ರೆಸ್ ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ್...
ರಾಯ್‌ಪುರದಿಂದ 110 ಕಿಮೀ ದೂರದಲ್ಲಿರುವ ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ಟೆಂಡು ಎಲೆಗಳನ್ನು ಸಂಗ್ರಹಿಸುವವರ ಗುಂಪನ್ನು ಸೋಮವಾರ ಸಾಗಿಸುತ್ತಿದ್ದಾಗ ಪಿಕ್ ಅಪ್ ವ್ಯಾನ್ ಪಲ್ಟಿ ಆಗಿದ್ದು, 18 ಮಹಿಳೆಯರು ಸೇರಿದಂತೆ 19 ಬುಡಕಟ್ಟು ಕಾರ್ಮಿಕರು...