ಛತ್ತೀಸ್‌ಗಢದ ಸಾರಂಗಢ-ಬಿಲೈಗಢ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕೆ 30 ವರ್ಷದ ವ್ಯಕ್ತಿಯೊಬ್ಬ ಯುವತಿಯ ಕುಟುಂಬದ ಐದು ವರ್ಷದ ಬಾಲಕ ಸೇರಿದಂತೆ ಐವರನ್ನು ಕೊಂದು ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವ...
ಛತ್ತೀಸ್‌ಗಢದ ಕೊರ್ಬಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಗೌರೆಲ್ಲಾ ಗ್ರಾಮದ ಭೇದ್ರಪಾಣಿಯ ನಿವಾಸಿ 33 ವರ್ಷದ ಶಾಂತಿ ಬಾಯಿ ಮಾರಾವಿ ಅವರು ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವ ಚುನಾವಣಾ ಅಭ್ಯರ್ಥಿಯಾಗಿದ್ದಾರೆ.
ಶಾಂತಿ ಬಾಯಿ ಮಾರಾವಿ ಅವರು...
ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರಲ್ಲಿ ಐವರು ಮಹಿಳೆಯರು ಮತ್ತು...
ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ (ಏಪ್ರಿಲ್ 26) ನಡೆದಿದೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧರೊಬ್ಬರು ತನ್ನ ಸರ್ವಿಸ್ ರೈಫಲ್‌ನಿಂದ...
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ 32 ವರ್ಷದ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಬಿಜಾಪುರದಲ್ಲಿ, ಮತ್ತೊಬ್ಬ ಸಿಆರ್‌ಪಿಎಫ್ ಐಇಡಿ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.
ಶುಕ್ರವಾರ ಮತದಾನ ನಡೆದ...