ಕಾಂತರಾಜು ಆಯೋಗದ ವರದಿ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಕಲ್ಪಿಸುವಂತೆ ಬಹುಜನ ಸಮಾಜ ಪಕ್ಷ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ...
ದೇಶದ ರೈತರಿಗೆ ಮಾರಕವಾದ ಕಾನೂನು ರದ್ದು ಮಾಡಲು ಈ ಹಿಂದೆ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯನವರು ನಮ್ಮ ಹೋರಾಟಕ್ಕೆ ಬೆಂಬಲಿಸಿ ಭಾಗವಹಿಸಿದ್ದರು. ಆದರೆ, ಪ್ರಸ್ತುತ ಸಿದ್ದರಾಮಯ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ...
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮುಂಡರಗಿ ತಾಲೂಕು ಸೇರಿದಂತೆ ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ರೈತರೆಲ್ಲ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ, ಎಂದು ಜೆಡಿಎಸ್...
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿಯ ಉತ್ಪಾದನಾ ಘಟಕವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ಬಳಿಕ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚು ಹೆಚ್ಚು ಕೈಗಾರಿಕೆಗಳು...
ಬಿಜೆಪಿ ಜೊತೆ ಮೈತ್ರಿಯ ನಂತರ ಬಿಜೆಪಿ ನಾಯಕರಿಗಿಂತ ಎಚ್ ಡಿ ಕುಮಾರಸ್ವಾಮಿಯವರೇ ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರದ ಹಗರಣಗಳ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿ ಪತ್ರಿಕಾಗೋಷ್ಠಿ ಕರೆದು ಹುರುಳಿಲ್ಲದ ಆರೋಪ ಮಾಡಿ...