ಔರಾದ ಹಾಗೂ ಕಮಲನಗರ ತಾಲೂಕಿನ ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಔರಾದ ಪಟ್ಟಣದ...
ಬೆಂಗಳೂರಿನಲ್ಲಿ ಪರಿಣಿತರ ಉನ್ನತ ಮಟ್ಟದ ಸಭೆ ನಡೆಸಿ ಕಾರಂಜಾ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರವಸೆ ನೀಡಿದರು.
ಕಾರಂಜಾ ಮುಳುಗಡೆ ಸಂತ್ರಸ್ತರು ಬೀದರ್ ನಗರದಲ್ಲಿ ಕಳೆದ 530...
ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರದ ಮೊದಲ ಕಂತಿನಲ್ಲಿ ಪ್ರತೀ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ, ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರೂ. ಪರಿಹಾರ...
ಪ್ರತಿ ವರ್ಷ ಡಿಸೆಂಬರ್ 12 ರಂದು ಶಿವಶರಣ ಮಾದರ ಚನ್ನಯ್ಯನವರ ಜಯಂತಿಯನ್ನು ಸಮುದಾಯದ ಸಹಕಾರದೊಂದಿಗೆ ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಶಿವಶರಣ ಮಾದರ ಚೆನ್ನಯ್ಯ ಜನಜಾಗೃತಿ ವೇದಿಕೆ ಒತ್ತಾಯಿಸಿದೆ.
ಕಲಬುರಗಿಯಲ್ಲಿ ಸಮಾಜದ ಮುಖಂಡರು ಸಚಿವ...
ವಿಧಾನಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯರವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಅಧಿವೇಶನದಲ್ಲೇ 2ಬಿ ಮೀಸಲಾತಿಯನ್ನು ಜಾರಿಗೆ ತರುತ್ತೇವೆ. ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದರು. ಆದರೆ...