ಸೇವಾ ಭದ್ರತೆ, ಖಾಯಂಮಾತಿ, ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೂರಾರು ಮಂದಿ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಕಾರ್ಯಕರ್ತರು ಸರಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ...
ಸಿರಿಧಾನ್ಯ ಬಳಕೆಯಿಂದ ಧೀರ್ಘಕಾಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಿಕ್ಕಬಳ್ಳಾಪುರ ಭಾಗದಲ್ಲಿಯೂ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಲು ರೈತರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರ ನಗರ ಹೊರವಲಯದ ಜಂಟಿ ಕೃಷಿ ನಿರ್ದೇಶಕರ ಕಚೇರಿ...
ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ, ರಾಜ್ಯ ಸರಕಾರ 3 ತಿಂಗಳ ಗಡುವು ನೀಡಿರುವುದು ಖಂಡನೀಯ ಎಂದು ಮಾದಿಗ ದಂಡೋರ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ ವಿ...
ಸರಿಯಾದ ಪರಿಹಾರ ನೀಡದ, ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿದ್ದ ಉಪ ವಿಭಾಗಾಧಿಕಾರಿ (ಎಸಿ) ಕಚೇರಿಯ ಪೀಠೋಪಕರಣಗಳನ್ನು ದೂರುದಾರರು ಹೊತ್ತೊಯ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ದೂರುದಾರರು ತಮ್ಮ ಕಚೇರಿಯ ಎಲ್ಲ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದಾಗ ಉಪ ವಿಭಾಗಾಧಿಕಾರಿ...
ಹಿಂದಿನ ಚುನಾವಣೆಯಲ್ಲಿ ಯಾರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದರೋ, ಅವರೇ ಈ ಬಾರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಾರೆ. ಯಾರೆಲ್ಲ ಬಿಜೆಪಿ ಬೆಂಬಲ ಕೊಡುತ್ತಾರೋ, ಅವರಿಗೆಲ್ಲಾ ತಕ್ಕ ಪಾಠ ಕಲಿಸುತ್ತೇವೆ ಎಂದು ನಗರ ಶಾಸಕ ಪ್ರದೀಪ್...