ಸಮಗ್ರ ಕೃಷಿಯನ್ನು ಉತ್ತೇಜಿಸಿವು ನಿಟ್ಟಿನಲ್ಲಿ ರಾಜ್ಯ ಸರಕಾರ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದ್ದು, ರೈತರು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮಗ್ರ ಸಾವಯವ ಕೃಷಿ ಅಳವಡಿಕೆಯ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಬೇಕು ಎಂದು...
ನಗರದಲ್ಲಿ ಬುಧವಾರ ಜಿಲ್ಲಾಡಳಿತ, ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ 800 ಮೀಟರ್ ಉದ್ದದ ಬೃಹತ್ ತ್ರಿವರ್ಣ...
ರಾಜ್ಯದಲ್ಲಿ 1200ಕ್ಕೂ ಹೆಚ್ಚಿನ ರೈತರು ಸಾಲಬಾಧೆ, ಬರಗಾಲದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ರೈತರಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು. ಬರಗಾಲದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ರಾಜ್ಯ ರೈತ...
ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ...
2024ರ ಸಾಲಿನಲ್ಲಿ ಯಾವುದೇ ಮಲೇರಿಯಾ ಪ್ರಕರಣಗಳು ವರದಿಯಾಗಿಲ್ಲ. ಈ ಮೂಲಕ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಶೂನ್ಯದತ್ತ ಸಾಗಿದ್ದು, ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...