ರಾಜ್ಯದಲ್ಲಿ 1200ಕ್ಕೂ ಹೆಚ್ಚಿನ ರೈತರು ಸಾಲಬಾಧೆ, ಬರಗಾಲದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ರೈತರಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು. ಬರಗಾಲದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ರಾಜ್ಯ ರೈತ...
ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ...
2024ರ ಸಾಲಿನಲ್ಲಿ ಯಾವುದೇ ಮಲೇರಿಯಾ ಪ್ರಕರಣಗಳು ವರದಿಯಾಗಿಲ್ಲ. ಈ ಮೂಲಕ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಶೂನ್ಯದತ್ತ ಸಾಗಿದ್ದು, ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ ಪ್ರಕರಣದಲ್ಲಿ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು ನಗರದ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೆಯೊಂದರಲ್ಲಿ ಮತದಾರರಿಗೆ ಹಂಚಲು...
ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ (ಏ.24) ನಡೆದ ಸುದ್ದಿಗೋಷ್ಠಿಯಲ್ಲಿ...