ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

ಲೋಕಸಭೆ ಚುನಾವಣೆಯ ಹೊತ್ತಲ್ಲೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

ಕೆ.ಸುಧಾಕರ್‌ ಹೆಸರಲ್ಲಿ ಮತ ಕೇಳಿದರೆ ಬಿಜೆಪಿಗೆ ಮೈನಸ್‌: ಎಸ್‌ ಆರ್‌ ವಿಶ್ವನಾಥ್‌

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿನ ಆಂತರಿಕ ಭಿನ್ನಮತ ದಿನೇ ದಿನೇ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್‌ ಆರ್‌ ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಡಾ.ಕೆ. ಸುಧಾಕರ್‌ ವಿರುದ್ಧ ಬಹಿರಂಗವಾಗಿ ಅಸಮಾಧಾನ...

ಕೋಲಾರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಲ್‌ ಹನುಮಂತಯ್ಯ; ಬಳ್ಳಾರಿ, ಚಾಮರಾಜನಗರಕ್ಕೆ ಅಭ್ಯರ್ಥಿ ಫೈನಲ್‌

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕೊನೆಗೂ ಬಗೆಹರಿದಿದೆ. ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್‌ ಹನುಮಂತಯ್ಯ...

ಲೋಕಸಭೆ ಚುನಾವಣೆ | ನಾಲ್ಕು ಕ್ಷೇತ್ರಗಳಲ್ಲಿ ‘ಕೈ’ ಅಭ್ಯರ್ಥಿ ಆಯ್ಕೆ ಕಗ್ಗಂಟು, ಮುಂದುವರಿದ ಲಾಬಿ

ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡಿದ್ದು, ಇನ್ನು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹಗ್ಗ ಜಗ್ಗಾಟ ಮುಂದುವರಿದಿದೆ. ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ...

ಚಿಕ್ಕಬಳ್ಳಾಪುರ ಲೋಕಸಭೆ | ಸುಮಲತಾ ಅಂಬರೀಷ್‌ಗೆ ಟಿಕೆಟ್ ಚರ್ಚೆ, ಸ್ಥಳೀಯ ನಾಯಕರಿಂದ ವಿರೋಧ

ಒಕ್ಕಲಿಗ ಮತಗಳೆ ನಿರ್ಣಾಯಕವಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸುಮಲತಾ ಅಂಬರೀಷ್‌ಗೆ ಟಿಕೆಟ್ ನೀಡಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದು, ಸ್ಥಳೀಯ ನಾಯಕರನ್ನು ಕೆರಳುವಂತೆ ಮಾಡಿದೆ. ಈ ಹಿಂದಿನಿಂದ ಪಕ್ಷ ಸಂಘಟಿಸಿ ಪಕ್ಷಕ್ಕಾಗಿ ದುಡಿದ ಸ್ಥಳೀಯ ನಾಯಕರ...

ಜನಪ್ರಿಯ

ಧರ್ಮಸ್ಥಳ ಪ್ರಕರಣ | ದೆಹಲಿ ನಾಯಕರಿಂದ ಎಸ್‌ಐಟಿ ರಚನೆಗೆ ಸೂಚನೆ: ಸಂಸದ ತೇಜಸ್ವಿ ಸೂರ್ಯ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕೆಲ ನಾಯಕರಿಂದ ಎಸ್‌ಐಟಿ ರಚನೆಗೆ ಸೂಚನೆ...

ಎಸ್‌ಸಿ, ಎಸ್ಟಿ ದೌರ್ಜನ್ಯ ಕಾಯ್ದೆ | 60 ದಿನದ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ...

ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸ್ಪಂದಿಸುವುದೇ ಸರ್ಕಾರ?

ಗ್ರಾಮೀಣ ಜೀವನವನ್ನು ಹೊತ್ತೊಯ್ಯುವ ಪ್ರಮುಖ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು. ರೈತನು...

ಉಡುಪಿ | ಫ್ಲ್ಯಾಟ್ ನಲ್ಲಿ ಪ್ರಜ್ಞೆ ಇಲ್ಲದ ಒಂಟಿ ಮಹಿಳೆಯ ರಕ್ಷಣೆ; ಸೂಚನೆ

ಉಡುಪಿ ನಗರದ ತೆಂಕುಪೇಟೆಯ ವಸತಿ ನಿಲಯದ ಫ್ಲಾಟ್ ಒಂದರಲ್ಲಿ ಪ್ರಜ್ಞೆ ಇಲ್ಲದೆ...

Tag: Chikkaballapur

Download Eedina App Android / iOS

X