ಸಂಸತ್‌ನಲ್ಲಿ ಬಣ್ಣದ ಹೊಗೆ ಸಿಡಿಸಿದ ದಾಳಿಕೋರರಿಗೆ ಸಂಸತ್ ಒಳಗೆ ಪ್ರವೇಶಿಸಿಲು ಪಾಸ್‌ಗಳನ್ನು ಕೊಡಿಸಿರುವ ಪ್ರತಾಪ್ ಸಿಂಹ ಒಬ್ಬ ದೇಶದ್ರೋಹಿ ಎಂದು ಶಾಸಕ ಪ್ರದೀಪ್ ಈಶ್ವರ್ ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರತಾಪ್...
ರಾಜ್ಯದಲ್ಲಿ ಶಂಕುಸ್ಥಾಪನೆಗೊಂಡ ಮೊದಲ ಸರ್ಕಾರಿ ಗೋಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗರೆಡ್ಡಿಹಳ್ಳಿಯಲ್ಲಿರುವ ಸರ್ಕಾರಿ ಗೋಶಾಲೆ ಇದೀಗ ಉದ್ಘಾಟನೆಗೆ ಸಜ್ಜಾಗಿದೆ.
ಬಿಜೆಪಿ ಸರ್ಕಾರದ ಭರವಸೆಯಂತೆ 2021ರಲ್ಲಿ ಈ ಸರ್ಕಾರಿ ಗೋಶಾಲೆಯ...
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿರುವ ತಾಲೂಕು ಆಡಳಿತ ಕಚೇರಿ ಮಿನಿ ವಿಧಾನಸೌಧ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವಿದ್ಯುತ್ ಬಿಲ್ ಕಳೆದ ಒಂದೂವರೆ ವರ್ಷದಿಂದ ಬಾಕಿಯಿದ್ದು, ಎರಡೂ ಕಟ್ಟಡಗಳ ಬಾಕಿ ಮೊತ್ತವು ಸುಮಾರು...
ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್ 18ರಂದು ಚಿಂತಾಮಣಿ ಬಂದ್ ಮಾಡಿ, ಪ್ರತಿಭಟನೆ ನಡೆಸಿವೆ.
ನಗರಸಭೆಯ ಜೆಡಿಎಸ್ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್...
ಮಾರುಕಟ್ಟೆಯಲ್ಲಿ ಜಾಗ ಇಲ್ಲದಷ್ಟು ಹೂಗಳನ್ನು ಮಾರಾಟ ಮಾಡಲು ಬಂದಿರುವ ರೈತರು, ತಂದ ಹೂ ಮಾರಾಟವಾಗದೆ ಬೀದಿಗೆ ಸುರಿದು ಬರುತ್ತಿರುವ ದೃಶ್ಯಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಂಡುಬಂದಿದೆ.
ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ...