ಮರಕ್ಕೆ ನೇಣು ಬಗಿದ ಸ್ಥಿತಿಯಲ್ಲಿ ಯವತಿಯೊಬ್ಬರು ಮೃತದೇಹ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಡಿವಿಕೊತ್ತೂರು ಅರಣ್ಯದಲ್ಲಿ ನಡೆದಿದೆ. ಮೃತ ಯುವತಿ ಸುಮಾರು 25 ವರ್ಷದ ವಯಸ್ಸಿನವರಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ...
ಒಂದು ಕಡೆ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ, ಇನ್ನೊಂದೆಡೆ ಕರ್ನಾಟಕದ ಉಪ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಕುಳಿತು ಈ ವರ್ಷದ ಮಹಾಶಿವರಾತ್ರಿ ಆಚರಿಸಿದ...
ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಸುತ್ತೋಲೆಯಲ್ಲಿ ಕೆಲ ನಿಯಮಗಳನ್ನು ಮಾರ್ಪಾಡು ಮಾಡಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಡಿಎಸ್‌ಎಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ...
ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ ಹಾಗೂ ತಜ್ಙ ವೈದ್ಯರನ್ನು "ಆದ್ಯತೆ ಮೇರೆಗೆ" ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು...
ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯೊಬ್ಬಳ ಫೋಟೊವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅದನ್ನು ಆಕೆಯ ತಂದೆಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಕಿರಾತಕನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯುವತಿಯ ಫೋಟೊವನ್ನು ಅಸಭ್ಯವಾಗಿ...