ಚಿಕ್ಕಬಳ್ಳಾಪುರ | ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ ಹಾಗೂ ತಜ್ಙ ವೈದ್ಯರನ್ನು "ಆದ್ಯತೆ ಮೇರೆಗೆ" ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು...

ಚಿಕ್ಕಬಳ್ಳಾಪುರ | ಹಣಕ್ಕಾಗಿ ಬ್ಲಾಕ್‌ಮೇಲ್‌; ಯುವತಿಯ ತಿರುಚಿದ ಅಶ್ಲೀಲ ಫೋಟೊ ತಂದೆಗೆ ಕಳುಹಿಸಿದ ಕಿರಾತಕ

ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯೊಬ್ಬಳ ಫೋಟೊವನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಅದನ್ನು ಆಕೆಯ ತಂದೆಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಕಿರಾತಕನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಯುವತಿಯ ಫೋಟೊವನ್ನು ಅಸಭ್ಯವಾಗಿ...

ಚಿಕ್ಕಬಳ್ಳಾಪುರ | ಕಾಂಗ್ರೆಸ್-ಜೆಡಿಎಸ್ ನಡುವೆ ಜಿದ್ದಾಜಿದ್ದಿಯ ಹೋರಾಟ; ಠೇವಣಿ ಉಳಿಸಿಕೊಳ್ಳಲೂ ಬಿಜೆಪಿ ಪರದಾಟ

ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ನೋಡುವುದಾದರೆ, ಇಲ್ಲಿನ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ. ಚಿಕ್ಕಬಳ್ಳಾಪುರ ಕ್ಷೇತ್ರ ಹೊರತುಪಡಿಸಿದರೆ, ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಠೇವಣಿ ಉಳಿಸಿಕೊಳ್ಳಲೂ...

ಚಿಕ್ಕಬಳ್ಳಾಪುರ | ಸಾಮೂಹಿಕ ನಮಾಜ್‌ಗೆ ಆಗಮಿಸಿದ ಸಚಿವ ಡಾ. ಕೆ ಸುಧಾಕರ್‌ಗೆ ವಿರೋಧ

ಪೋಷಾಕು, ಟೋಪಿ ಧರಿಸಲು ನಿರಾಕರಿಸಿದ ಸಚಿವ‌ರಂಜಾನ್ ಸಭೆಯಲ್ಲಿ ಮುಜುಗರಕ್ಕೊಳಗಾದ ಸುಧಾಕರ್ರಂಜಾನ್‌ ಹಬ್ಬದ ಪ್ರಯುಕ್ತ ಸಾಮೂಹಿಕ ನಮಾಜ್‌ಗೆ ಆಗಮಿಸಿದ ಸಚಿವ ಡಾ. ಕೆ ಸುಧಾಕರ್‌ ವಿರುದ್ಧ ಮುಸ್ಲಿಂ ಬಾಂಧವರು ಅಸಮಧಾನ ವ್ಯಕ್ತಪಡಿಸಿದ್ದಾರೆ.ಚಿಕ್ಕಬಳ್ಳಾಪುರ ನಗರದ...

ಚಿಕ್ಕಬಳ್ಳಾಪುರ | ಗೂಡ್ಸ್‌ ವಾಹನದಲ್ಲಿ ಸಾಗಿಸುತ್ತಿದ್ದ ₹36 ಲಕ್ಷ ಮೌಲ್ಯದ ಮದ್ಯ ವಶ

ವಾಹನ ಬಿಟ್ಟು ಪರಾರಿಯಾಗಿರುವ ಚಾಲಕ, ನಿರ್ವಾಹಕಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ಮದ್ಯ  ಚಿಕ್ಕಬಳ್ಳಾಪುರದಲ್ಲಿ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹36 ಲಕ್ಷ ಮೌಲ್ಯದ ಮದ್ಯದ ಬಾಟಲಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಕರ್ನಾಟಕ...

ಜನಪ್ರಿಯ

ಕೇಂದ್ರದಲ್ಲಿ ಪ್ರಜಾಸತ್ತಾತ್ಮಕ, ಜಾತ್ಯತೀತ ಸರ್ಕಾರ ರಚನೆಯಾಗಬೇಕು: ಸಂವಿಧಾನ ರಕ್ಷಣಾ ವೇದಿಕೆ

ಪ್ರಜಾಪ್ರಭುತ್ವ ಉಳಿಸಿ - ಸಂವಿಧಾನವನ್ನು ರಕ್ಷಿಸಲು, ಈ ಬಾರಿ ಕೇಂದ್ರದಲ್ಲಿ ಪ್ರಜಾಸತ್ತಾತ್ಮಕ...

ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು...

ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ...

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ...

Tag: Chikkaballapura