ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಇತ್ತೀಚೆಗೆ ಮಹಿಳೆಯರ ಘನತೆಗೆ ಧಕ್ಕೆ ತಂದ ರಾಜಕಾರಣಿಗಳಿಗೆ ಯಾವುದೇ ಹಿಂಜರಿಕೆಯಿಲ್ಲದೇ ಮಹಿಳೆಯರೇ ಜೈಕಾರ ಹಾಕುತ್ತಿರುವುದು ಸಮಾಜವೇ ತಲೆ ತಗ್ಗಿಸಬೇಕಾದ ಬೆಳವಣಿಗೆ. ಬಿಜೆಪಿ ಶಾಸಕರಾದ ಸಿ ಟಿ ರವಿ ಮತ್ತು ಮುನಿರತ್ನ ಪ್ರಕರಣ ಇದಕ್ಕೆ...
ವಾಕಿಂಗ್ ಹೋಗುತ್ತೇನೆಂದು ಹೇಳಿ ಮನೆಯಿಂದ ಹೋಗಿದ್ದ ವೈದ್ಯರೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ತರೀಕೆರೆ ತಾಲೂಕಿನ ಅಜ್ಜಂಪುರ ಸಮುದಾಯ ಆರೋಗ್ಯ...
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಸೌಹಾರ್ದತಾಣ ಬಾಬಾಬುಡನ್‌ಗಿರಿ ದರ್ಗಾಯನ್ನು ದತ್ತಪೀಠ ಮಾಡಬೇಕು. ಹಿಂದುಪೀಠವಾಗಿ ಬದಲಿಸಬೇಕೆಂದು ಆಗ್ರಹಿಸಿ ಭಜರಂಗದಳ ಮತ್ತು ವಿಶ್ವ ಹಿಂದು ಪರಿಷತ್ ದತ್ತ ಜಯಂತಿ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು...
ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ.
ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣೇಗೌಡ ಎಂಬುವವರ ಪತ್ನಿ ಸುಶೀಲ(55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು...