ಚಿಕ್ಕಮಗಳೂರು | ತಾಲೂಕು ವೈದ್ಯಾಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ವೈದ್ಯಾಧಿಕಾರಿಯಾಗಿದ್ದ ಡಾ. ಎಲ್ಡೋಸ್ ಎಂಬ ವ್ಯಕ್ತಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಪಾಲಾಗಿದ್ದಾನೆ.ಡಿ ದರ್ಜೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ಈ ಮೊದಲು ಕಳಸದಲ್ಲಿ ಕೆಲಸ ಮಾಡುತ್ತಿದ್ದರು....

ಹಾಸನ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಹೊಂದಾಣಿಕೆ ರಾಜಕಾರಣದಿಂದ ನಾವು ಸೋತೆವು: ಡಿ ವಿ ಸದಾನಂದಗೌಡ

ವಿಧಾನಸಭಾ ಚುನಾವಣೆ; ಜೆಡಿಎಸ್‌-ಕಾಂಗ್ರೆಸ್‌ ಹೊಂದಾಣಿಕೆನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳಲ್ಲರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು....

ಬಿಪರ್‌ಜಾಯ್‌ ಚಂಡಮಾರುತ; ಕೆಲವೆಡೆ ಸೃಷ್ಟಿಯಾದ ಅವಾಂತರ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬಿಪರ್‌ಜಾಯ್ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಕುರಿತು...

ಚಿಕ್ಕಮಗಳೂರು | ಕಾಂಗ್ರೆಸ್‌ಗೆ ಮತ ಹಾಕಿ ಎಂದ ಜೆಡಿಎಸ್‌ ಬೋಜೆಗೌಡ; ವಿಡಿಯೋ ವೈರಲ್‌

ಜೆಡಿಎಸ್‌ಗೆ ಮುಜುಗರ ತರಿಸಿದ ಎಂಎಲ್‌ಸಿ ಬೋಜೆಗೌಡ ಹೇಳಿಕೆಜೆಡಿಎಸ್‌ ತೊರೆದು ಕಾಂಗ್ರೇಸ್ ಸೇರಿದ್ದ ಬಿ ಎಚ್ ಹರೀಶ್ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ಜೆಡಿಎಸ್‌ ಮುಖಂಡ, ವಿಧಾನಪರಿಷತ್ ಸದಸ್ಯ ಎಸ್ ಎಲ್...

ಚಿಕ್ಕಮಗಳೂರು | ವೈಯಕ್ತಿಕ ದ್ವೇಷಕ್ಕೆ ಕಾಫಿತೋಟ ನಾಶ ಮಾಡಿದ ಕಿಡಿಗೇಡಿಗಳು

ವೈಯಕ್ತಿಕ ದ್ವೇಷ ಹಾಗೂ ಜಮೀನು ವ್ಯಾಜ್ಯದ ಕಾರಣದಿಂದ ಕಿಡಿಗೇಡಿಗಳು ಕಾಫಿ ತೋಟವನ್ನು ನಾಶ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌ ಪುರದಲ್ಲಿ ನಡೆದಿದೆ.ಎನ್‌ ಆರ್‌ ಪುರದ ನೇಮನಹಳ್ಳಿ ಗ್ರಾಮದಲ್ಲಿ ರಮೇಶ್ ಗೌಡ ಎಂಬವರಿಗೆ...

ಜನಪ್ರಿಯ

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

Tag: Chikkamagaluru