ಜೂನ್ 2 ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ತಂಡದಲ್ಲಿ ಚಿಕ್ಕಮಗಳೂರಿನ ಕನ್ನಡಿಗ ನಾಸ್ತುಷ್ ಕೆಂಜಿಗೆ ಸ್ಥಾನ ಪಡೆದಿದ್ದಾರೆ. ಇವರು ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್ ಕೆಂಜಿಗೆ...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರೈತರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ, ತೆಂಗು, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.
ಕಡೂರಿನಲ್ಲಿ ಉಷ್ಣಾಂಶ 40 ಡಿಗ್ರಿ ಸಮೀಪದಲ್ಲಿದ್ದು, ಬಿಸಿಲಿನ ಝಳಕ್ಕೆ...
ಕೊಪ್ಪ ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ಆದಿವಾಸಿ ಸಮಾವೇಶ, ನಮಗೆ ಸೂರು, ಬದುಕುವುದಕ್ಕೆ ಮನೆ ಬೇಕು. ಎತ್ತಂಗಡಿ ಆಗಿರುವ ಗುಡಿಸಲನ್ನು ಮತ್ತೇ ನೆಲೆ ಉರುವ ರೀತಿಯಲ್ಲಿ ಮಾಡಬೇಕಿದೆ. ನಾವು ದುಡ್ಡು ಮಾಡ್ಬೇಕು...
ಚಿಕ್ಕಮಗಳೂರು ಜಿಲ್ಲೆಯ ಬಜರಂಗದಳದ ಮಾಜಿ ಸಂಚಾಲಕ ತುಡುಕೂರು ಮಂಜುನಾಥ್‌ಗೆ ಗಡಿಪಾರು ನೋಟಿಸ್ ನೀಡಲಾಗಿದ್ದು, ಜಿಲ್ಲಾಧಿಕಾರಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಮಾರ್ಚ್ 6ರಂದು ಈ ಗಡಿಪಾರು ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದ್ದು, ಮಾರ್ಚ್ 14ರಂದು ವಿಚಾರಣೆಗೆ...
ಜಗತ್ತಿನಾದ್ಯಂತ ನಾಗರಿಕ ಸಮಾಜದಲ್ಲಿ ಇಂದು ಚರ್ಚೆಯಾಗುತ್ತಿರುವುದು ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ, ನಾಗರಿಕರ ಮೇಲೆ ದಾಳಿ ಮಾಡಿರುವುದು ಅತ್ಯಂತ ಖಂಡನೀಯ. ಕೆಲವು ರಾಜ್ಯಗಳಲ್ಲಿ ಅಂಥ ಚರ್ಚೆಗಳಿಗೆ, ಪ್ರತಿಭಟನೆಗಳಿಗೆ ಅನುಮತಿಯನ್ನು ನಿರಾಕರಿಸಲಾಗುತ್ತಿದೆ ಎಂದು...