ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನೇಕ ರಸ್ತೆಗಳು ಗುಂಡಿಗಳಿಂದ ಕೂಡಿವೆ. ವಾಹನ ಸವಾರರು ದಿನವಿಡೀ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ಬೇಸತ್ತ ಮೂಡಿಗೆರೆಯ ಛತ್ರ ಮೈದಾನದ ಸದಸ್ಯರ ತಂಡ ಸ್ವಂತ...
ಅರಣ್ಯಾಧಿಕಾರಿಗಳು ಮೊದಲು ಜನರಿಗೆ ಹುಲಿ ಉಗುರಿನಂತಹ ವಸ್ತುಗಳನ್ನು ಇಟ್ಟುಕೊಳ್ಳುವುದು ಅಪರಾಧ ಎಂಬ ಅರಿವು ಮೂಡಿಸಿ ತದನಂತರ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದ್ದಾರೆ.
ಸದ್ಯ ರಾಜ್ಯಾದ್ಯಂತ ಸುದ್ದಿಯಲ್ಲಿರುವ...
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ವೈದ್ಯಾಧಿಕಾರಿಯಾಗಿದ್ದ ಡಾ. ಎಲ್ಡೋಸ್ ಎಂಬ ವ್ಯಕ್ತಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಪಾಲಾಗಿದ್ದಾನೆ.
ಡಿ ದರ್ಜೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ಈ ಮೊದಲು ಕಳಸದಲ್ಲಿ ಕೆಲಸ ಮಾಡುತ್ತಿದ್ದರು....
ವಿಧಾನಸಭಾ ಚುನಾವಣೆ; ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ
ನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳಲ್ಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು....
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬಿಪರ್‌ಜಾಯ್ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಕುರಿತು...