ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯದಲ್ಲಿವೆ. ಗ್ರಾಮಗಳಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆ ಗ್ರಾಮಗಳಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು 'ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ' ಸೂಚನೆ ನೀಡಿದೆ.
ಜಿಯೋಲಾಜಿಕಲ್ ಸರ್ವೇ ತಂಡವು...
ಅರಣ್ಯ ರಾಷ್ಟ್ರೀಯ ಸಂಪತ್ತಾಗಿದ್ದು ಜನರನ್ನು ಹೊರಗಿಟ್ಟು ಪರಿಸರ ರಕ್ಷಣೆ ಮಾಡುವುದು ಕಷ್ಟಸಾಧ್ಯ, ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರನ್ನು ರಕ್ಷಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಹೊಂದಾಣಿಕೆ ಖಂಡನೀಯ. ಭೂಮಿ-ವಸತಿ ಇಲ್ಲದವರಿಗೆ ನ್ಯಾಯ ದೊರಕಿಸಿ...
ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವೇದಿಕೆಯ ಮುಖಂಡರು ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟರು.
ಮಲೆನಾಡಿನ ಆರ್ಥಿಕ ಶಕ್ತಿಯಾದ...
ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...
ಲೋಕಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಚಿವೆ ಶೋಭಾ ಕಾರಂದ್ಲಾಜೆಗೆ ಬಹುತೇಕ ಟಿಕೆಟ್ ಖಚಿತವಾಗಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ...