ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ ಪಾಲಿಗಿರುವುದು ಎರಡೇ ಆಯ್ಕೆ; ಇಂದಲ್ಲಾ ನಾಳೆ ವೇಶ್ಯಾವಾಟಿಕೆಯ ಕೂಪಕ್ಕೆ ಬೀಳುವುದು ಅಥವಾ ಕೇವಲ ಏಳನೇ ವಯಸ್ಸಿಗೆ ಬಾಲ್ಯವಿವಾಹದ ಬಂಧನಕ್ಕೆ ಒಳಗಾಗುವುದು....
ರಾಜ್ಯದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ಸಮಿತಿಗಳಿದ್ದರೂ ಸಹ ರಾಜ್ಯದಲ್ಲಿ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದೆ. ಅದರಲ್ಲೂ ಹಿಂದುಳಿದ ಭಾಗವೆಂದೇ ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕ...
ಆಘಾತಕಾರಿ ಪ್ರಕರಣವೊಂದರಲ್ಲಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮಶಿ ಕಾಳಿಮಣಿ ವಿರುದ್ಧ ಗಂಭೀರ ಆರೋಪವೊಂದು ಹೇಳಿಬಂದಿದೆ. ಅವರು 2023ರ ನವೆಂಬರ್‌ನಲ್ಲಿ 15 ವರ್ಷದ ಬಾಲಕಿಯನ್ನು ಬಾಲ್ಯವಿವಾಹವಾಗಿದ್ದಾರೆ ಎಂದು...
ಬಳ್ಳಾರಿ ನಗರದ ಓಣಿಯೊಂದರಲ್ಲಿ ಬಾಲ್ಯ ವಿವಾಹ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರ ಮೇಲೆ ಬಳ್ಳಾರಿಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ.
ಬಾಲಕಿಗೆ ವಿವಾಹ ಮಾಡಿಸಿರುವ ಕುರಿತು ಮಕ್ಕಳ ಸಹಾಯವಾಣಿಗೆ...
2024ರ ಏಪ್ರಿಲ್ ದಿಂದ 2025ರ ಮಾರ್ಚ್‌ವರೆಗೆ ಜಿಲ್ಲೆಯಲ್ಲಿ ಒಟ್ಟು 58 ಬಾಲ್ಯ ವಿವಾಹ ಪ್ರಕರಣಗಳಲ್ಲಿ 55 ಬಾಲ್ಯ ವಿವಾಹ ತಡೆಯಯಲಾಗಿದ್ದು, 3 ಬಾಲ್ಯ ವಿವಾಹ ಜರುಗಿವೆ. ಅವುಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2025ರ...