ಚಲಿಸುತ್ತಿದ್ದ ಬಸ್‌ನಲ್ಲಿಯೇ ಗರ್ಭಿಣಿಯೊಬ್ಬರಿಗೆ ಹೆರಿಯಾಗಿದ್ದು, ಮಗು ಜನಿಸಿದ ಕೂಡಲೇ ಮಗುವನ್ನು ತಾಯಿ ಮತ್ತು ಆಕೆಯ ಪತಿ ಕಿಟಕಿಯಿಂದ ಹೊರಗೆಸೆದಿರುವ ಹೃದಯವಿದ್ರಾವಕ, ಅಮಾನವೀಯ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ.
ಪರ್ಭಾನಿ ಜಿಲ್ಲೆಯಲ್ಲಿ ಪತ್ರಿ-ಸೇಲು...
ಉತ್ತರ ಪ್ರದೇಶದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದು, ನಾಲ್ವರು ಗರ್ಭಿಣಿಯರಿಗೆ ಫೋನ್ ಬೆಳಕಿನಲ್ಲಿಯೇ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಈ ಘಟನೆ ಬಲ್ಲಿಯಾ ಜಿಲ್ಲೆಯ ಬೆರೂರ್ಬರಿಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿನ ವಿದ್ಯುತ್ ಸಮಸ್ಯೆಯ ಬಗ್ಗೆ...
ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ನಿರಾಕರಿಸಿದ್ದು, ಮಹಿಳೆಯು ಕೈಗಾಡಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಹೆರಿಗೆಯಾಗದ ಪರಿಣಾಮ ಮಗು ಸಾವನ್ನಪ್ಪಿದೆ....
ಹೆರಿಗೆ ಮಾಡಿಸಲು ಗರ್ಭಿಣಿಯರ ಪೋಷಕರಿಂದ ಲಂಚ ಪಡೆಯುತ್ತಿದ್ದ ಆಸ್ಪತ್ರೆಯ ನರ್ಸ್ ಒಬ್ಬರನ್ನು ಲೋಕಾಯುಕ್ತ ಬಂಧಿಸಿದೆ. ಆಸ್ಪತ್ರೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ನರ್ಸ್‌ಅನ್ನು 'ರೆಡ್ ಹ್ಯಾಂಡ್' ಆಗಿ ಹಿಡಿದಿದ್ದಾರೆ.
ಗಂಗಲಕ್ಷ್ಮಿ ಬಂಧಿತ ನರ್ಸ್...
ರಾಯಚೂರು ಜಿಲ್ಲೆಯ ಕವಿತಾಲ್ ಮತ್ತು ಪಕ್ಕದ ಹಳ್ಳಿಗಳಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಸಾಮಾನ್ಯ (ನ್ಯಾಚುರಲ್) ಮತ್ತು ಸುರಕ್ಷಿತ ಹೆರಿಗೆ ಮಾಡಿಸಿದ ಹೆಗ್ಗಳಿಕೆ ಮಲ್ಲಮ್ಮ ಅವರದ್ದು. 74 ವರ್ಷದ ಮಲ್ಲಮ್ಮ ಅವರನ್ನು ಕವಿತಾಲ್...