ಬೆಂಗಳೂರು | ಮೂವರು ಮಕ್ಕಳ ಗುಪ್ತಾಂಗಕ್ಕೆ ರಾಡ್‌ನಿಂದ ಹೊಡೆದು ವಿಕೃತ ಹಲ್ಲೆ; ಇಬ್ಬರು ಸಾವು

ದುರುಳ ವ್ಯಕ್ತಿಯೊಬ್ಬ ತನ್ನ ಅಣ್ಣನ ಮೂವರು ಮಕ್ಕಳ ಮೇಲೆ ವಿಕೃತವಾಗಿ ಹಲ್ಲೆ ನಡೆಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಮಕ್ಕಳ ಗುಪ್ತಾಂಗಕ್ಕೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದು, ಇಬ್ಬರು...

ಭಾರತದಲ್ಲಿ 5 ವರ್ಷದೊಳಗಿನ 37% ಮಕ್ಕಳಲ್ಲಿ ಬೆಳವಣಿಗೆ ಕುಂಠಿತ: ಉ.ಪ್ರ ಅಗ್ರಸ್ಥಾನ

ಭಾರತದಲ್ಲಿ 5 ವರ್ಷದೊಳಿಗನ ಸುಮಾರು 37.07% ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗಿದೆ. ಅವರು ಕುಬ್ಜತೆಗೆ ತುತ್ತಾಗಿದ್ದಾರೆ ಎಂದುಯ ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ. ನಡೆಯುತ್ತಿರುವ ಮುಂಗಾರು ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ...

ಗಾಜಾ | ಇಸ್ರೇಲ್‌ ದಾಳಿ ಆರಂಭವಾದ 2 ವರ್ಷದಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆ ಬರೆದ ಮಕ್ಕಳು

2023ರಲ್ಲಿ ಗಾಜಾ ಮೇಲೆ ಇಸ್ರೇಲ್‌ ದಾಳಿ ಆರಂಭಿಸಿದ ಬಳಿಕ, ಇದೇ ಮೊದಲ ಬಾರಿಗೆ ಗಾಜಾದ ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಪ್ಯಾಲೆಸ್ತೀನ್ ಶಿಕ್ಷಣ ಸಚಿವಾಲಯ ತಿಳಿಸಿದೆ. ಉನ್ನತ ಶಿಕ್ಷಣಕ್ಕಾಗಿನ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ...

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಪ್ರಯಾಣ: ಸರ್ಕಾರ ಆದೇಶ

ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಬಸ್‌ ಪ್ರಯಾಣ ಒದಗಿಸಲು ಸರ್ಕಾರ ಆದೇಶಿಸಿದೆ. ಸರ್ಕಾರದ ಅಡಿಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳೂ ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ...

ಹಾಜರಾತಿ ಕೊರತೆ ಕಾರಣಕ್ಕೆ ಶಿಕ್ಷಣದಿಂದ ಹೊರಗಿಡುವ ಸರ್ಕಾರದ ನೀತಿ: ಬಡವರ ಮಕ್ಕಳ ಭವಿಷ್ಯಕ್ಕೆ ಮಾರಕ

ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ, ಬಡತನವು ಮಕ್ಕಳು ಶಾಲೆಗಳಿಂದ ಹೊರಗುಳಿಯುವಂತೆ ಮಾಡುತ್ತದೆ. ಇದು ಹಾಜರಾತಿ ಕೊರತೆಗೆ ಕಾರಣವಾಗುತ್ತದೆ. ಈ ಮೂಲ ಸಮಸ್ಯೆಗೆ ಕಾರಣ ಸರ್ಕಾರವೇ... 10ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು...

ಜನಪ್ರಿಯ

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಬೆಳಗಾವಿ : ವೇದಗಂಗಾ–ಘಟಪ್ರಭಾ ನದಿಗಳ ಅಬ್ಬರನಿಪ್ಪಾಣಿ – ಗೋಕಾಕ್ ಪ್ರದೇಶದಲ್ಲಿ ಪ್ರವಾಹದಿಂದ ಹಾನಿ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Tag: Children

Download Eedina App Android / iOS

X