ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ...
ವಿಜಯಪುರದಲ್ಲಿ ಎರಡು ಪ್ರದೇಶಗಳಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿಮಾಡಿ...
ಗದಗದ ಮುನ್ಸಿಪಲ್ ಪ್ರೌಢಶಾಲೆ ಶತಮಾನಗಳನ್ನು ಕಂಡ ಶಾಲೆ. ಆದರೆ, ಸದ್ಯ ಶಾಲೆಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ನಗರಸಭೆ ಪಕ್ಕದಲ್ಲಿಯೇ ಇದ್ದರೂ, ಅವರು ಈ ಶಾಲೆ ಕಡೆ ತಿರುಗಿ ನೋಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.
ದಶಕದ...
ಗುಂಡ್ಲುಪೇಟೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು 2023ರ ಕಲೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಚಾಮರಾಜನಗರ ಜಿಲ್ಲಾ ಪಂಚಾಯತ್, ಗುಂಡ್ಲುಪೇಟೆ ತಾಲೂಕು ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಗುಂಡ್ಲುಪೇಟೆ ಕ್ಷೇತ್ರ ಸಂಪನ್ಮೂಲ...
ಅಣ್ಣ- ತಮ್ಮನ ವೈಮನಸ್ಸು ಎರಡು ಮಕ್ಕಳು ಮತ್ತು ಅಣ್ಣನ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಯಳ್ಳೂರ ಗ್ರಾಮದ ಕುಮಾರ...