ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶಶಿಧರ ಕೋಸಂಬೆ ನೇಮಕ

ರಾಜ್ಯದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಶಿಧರ ಕೋಸಂಬೆ ಅವರನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೆ.ನಾಗಣ್ಣ ಗೌಡ ಅವರ...

ಬೀದರ್‌ | ಮಕ್ಕಳು ಪೊಲೀಸರಿಗೆ ಹೆದರುವ ಅಗತ್ಯವಿಲ್ಲ : ಸಿಪಿಐ ಅಲಿಸಾಬ್

ಮಕ್ಕಳು ಯಾವುದೇ ಸಮಸ್ಯೆಗಳಿದ್ದರೂ ಪೊಲೀಸ್ ಇಲಾಖೆಯನ್ನು ನೇರವಾಗಿ ಸಂಪರ್ಕಿಸಬಹುದು. ಯಾವುದೇ ಕಾರಣಕ್ಕೂ ಮಕ್ಕಳು ಪೊಲೀಸರಿಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಬಸವಕಲ್ಯಾಣ ಸಿಪಿಐ ಅಲಿಸಾಬ್ ಹೇಳಿದರು. ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಮೈಸೂರು, ಬೀದರ್...

ಕಲಬುರಗಿ | ಸ್ವಂತ ಕಟ್ಟಡವಿಲ್ಲದ ಅಂಗನವಾಡಿ; ಶಾಲೆಯ ಹಳೆಯ ಕೊಠಡಿಯೇ ಗತಿಯಾಯ್ತು

ಸ್ವಂತ ಕಟ್ಟಡವಿಲ್ಲದ ಅಂಗನವಾಡಿ, ಇವತ್ತೋ ನಾಳೆಯೋ ಬೀಳುವ ಹಂತದಲ್ಲಿರುವ ಹಳೆಯ ಕೊಠಡಿಯೊಂದರಲ್ಲಿ ಕಲಿಯುತ್ತಿರುವ ಪುಟ್ಟ ಮಕ್ಕಳು, ಮಳೆ ಬಂದರೆ ಸೋರುವ ಅಂಗನವಾಡಿ ಕೇಂದ್ರ, ಇಂತಹ ಪರಿಸ್ಥಿತಿಯಲ್ಲೇ ಪಾಠ ಮಾಡಬೇಕಾಗಿದ್ದು ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯ...

ಬೀದರ್‌ | ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಳ; ಎಮ್. ವೆಂಕಟೇಶ್ ಕಳವಳ

ಗ್ರಾಮ ಮಟ್ಟದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಮಾರಾಟ ಸಾಗಾಣಿಕೆ ನಿಯಂತ್ರಣ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯವಿವಾಹ ನಿಷೇಧಕ್ಕಾಗಿ ಮಹಿಳಾ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Childrens