ನ್ಯಾಯಯುತ ಷರತ್ತುಗಳಡಿ ಚೀನಾದೊಂದಿಗೆ ಆರ್ಥಿಕ ಸಹಭಾಗಿತ್ವಕ್ಕೆ ಸಿದ್ಧ: ಪಿಯೂಷ್ ಗೋಯಲ್

ವ್ಯಾಪಾರ ಒಪ್ಪಂದಗಳು ನ್ಯಾಯಯುತವಾಗಿದ್ದರೆ ಹಾಗೂ ಜಾಗತಿಕ ರಾಜಕೀಯ ಪರಿಸ್ಥಿತಿ ಸ್ಥಿರವಾಗಿದ್ದರೆ ಚೀನಾದೊಂದಿಗೆ ಹೆಚ್ಚಿನ ಆರ್ಥಿಕ ಸಹಭಾಗಿತ್ವ ಹೊಂದಲು ಭಾರತ ಮುಕ್ತವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಬುಧವಾರ...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ ಅಧಿಕೃತ ಭೂಪಟದಲ್ಲಿ ಪ್ರಮಾಣಿತ ಹೆಸರುಗಳನ್ನು (Standardised Names) ಭಾರತ ಸರ್ಕಾರ ಗುರುತಿಸಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. ಇದಕ್ಕೆ ತಕ್ಕ ತಿರುಗೇಟು...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ಕ್ರೀಡಾ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಸಾಧನೆ ಮಾಡಿದೆ. ಶುಕ್ರವಾರ ನಡೆದ ರೋಚಕ ಫೈನಲ್ ಹಣಾಹಣಿಯಲ್ಲಿ ಬಲಿಷ್ಠ ಹಾಗೂ ಹಾಲಿ...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಐ ವೇಗಕ್ಕೆ ತಡೆ ನೀಡಲು ಜಾಗತಿಕ ಕೂಗು: ಭುಗಿಲೆದ್ದ ಅಮೆರಿಕ–ಚೀನಾ ತಾಂತ್ರಿಕ ಜಟಾಪಟಿ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಅತಿವೇಗದ ಓಟಕ್ಕೆ ಕಡಿವಾಣ ಹಾಕಿ, ಸುರಕ್ಷತೆಗೆ ಆದ್ಯತೆ ನೀಡಬೇಕೆಂಬ ಹೊಸ ಕೂಗು ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಮುಖ ಎಐ ಸಂಸ್ಥೆ ‘ಆಂಥ್ರೋಪಿಕ್’ನ ಸಿಇಒ ಡಾರಿಯೋ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: China