ಚಿಂಚೋಳಿ ತಾಲ್ಲೂಕಿನ ನಾಗರಾಳ ಜಲಾಶಯದ ಹಿನ್ನೀರಿನಲ್ಲಿ ಬರುವ ಚನ್ನೂರು ಸೇತುವೆಯಿಂದ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಬೀದರ್ ಜಿಲ್ಲೆಯ ಕೂಡಾಂಬಲ ಗ್ರಾಮದ ಶಂಕರ ಚಿಮ್ಮನಚೋಡ (63) ಎಂಬ ರೈತ...
ಮೈಕ್ರೊ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಬೇಕರಿ ಕಾರ್ಮಿಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ಮೃತರ ಪತ್ನಿ ನಸೀಮಾ ಬೇಗಂ ನೀಡಿದ ದೂರಿನ ಅನ್ವಯ ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಚಿಂಚೋಳಿ ತಾಲ್ಲೂಕಿನ...
ಆಸ್ತಿ ಹಂಚಿಕೆ ವಿಚಾರಕ್ಕೆ ಸಹೋದರರ ಮಧ್ಯೆ ಗಲಾಟೆಯಲ್ಲಿ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ರಮೇಶ (52) ಕೊಲೆಯಾದ ವ್ಯಕ್ತಿ. ಸಂಗಪ್ಪ ಕೊಲೆಗೈದ ಸಹೋದರ...
ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್. ಅಂಬೇಡ್ಕರ್ ಅವರ ಪಂಚಲೋಹದ ಪ್ರತಿಮೆಯನ್ನು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಅನಾವರಣಗೊಳಿಸಿದರು.
ಸಚಿವರು ಮಾತನಾಡಿ, 'ಇಂದಿನ ರಾಜಕಾರಣಿಗಳು ದೈವಿ ಸ್ವರೂಪದವರಾಗುತ್ತಿದ್ದಾರೆ. ವ್ಯಕ್ತಿಗಳ ವಿಜೃಂಭಣೆಯಾಗುತ್ತಿದೆ....
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಗ್ರಾಮ ಪಂಚಾಯತಿಯ ಕರ್ತವ್ಯ ನಿರತ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲ್ಲೂಕು ಘಟಕ...