ಅತ್ಯಾಚಾರದಿಂದ ಮನನೊಂದ 17 ವರ್ಷದ ತನ್ನ ಮಗಳು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿ ಪೋಷಕರು ಆರೋಪಿಸಿ ಭಾಸ್ಕರ್ ಸೂರ್ಯಕಾಂತ್ ಎಂಬುವವರ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ʼಮೃತ ಬಾಲಕಿಯು...
ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಮನೆಗೆ ಕಳುಹಿಸಿದ ನೋಟಿಸ್ಗೆ ಹೆದರಿದ ರೈತರೊಬ್ಬರು ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೊತಂಗಲ ಗ್ರಾಮದಲ್ಲಿ ಗುರುವಾರ...
ಕಲಬುರಗಿ ಜಿಲ್ಲೆಯ ಸೇಡಂ-ಚಿಂಚೋಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿವೆ,...
ಎರಡು ವರ್ಷದ ಹೆಣ್ಣು ಮಗುವನ್ನು ನೇಣು ಹಾಕಿ ಕೊಂದು, ನಂತರ ತಾನೂ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ಶಿವಲೀಲಾ ಆನಂದ...
ವಯಸ್ಸಾದರೂ ತನಗೆ ಮದುವೆ ಮಾಡಿಲ್ಲ, ಸಾರಾಯಿ ಕುಡಿಯಲು ಹಣ ನೀಡುತ್ತಿಲ್ಲ ಎಂದ ಮಗ ಸಿಟ್ಟಿಗೆದ್ದು ತಾಯಿಯನ್ನೇ ಕೊಂದ ಅಮಾನವೀಯ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ತೆಲಂಗಾಣ ಗಡಿಗೆ ಹೊಂದಿಕೊಂಡ ಪೋಚಾವರಂ ಎಂಬ...