ಪತ್ರಿಕೋದ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ಪತ್ರಕರ್ತರು ವಿಷಮ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಅನ್ಯಾಯದ ವಿರುದ್ಧ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಚಿಟಗುಪ್ಪ ತಹಸೀಲ್ದಾರ್ ಮಂಜುನಾಥ್ ಪಾಂಚಾಳ ಹೇಳಿದರು.
ಚಿಟಗುಪ್ಪ ತಾಲೂಕು ಕನ್ನಡ ಸಾಹಿತ್ಯ...
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ನಿಮಾನ್ಸ್ ಬೆಂಗಳೂರು ಸಹಯೋಗದಲ್ಲಿ ಚಿಟಗುಪ್ಪ ತಾಲೂಕಿನ ಬೋರಾಳ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮವನ್ನು ಈಚೆಗೆ...
ಚಿಟಗುಪ್ಪ ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರ್ ಜಯಶ್ರೀ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮಾಜದಿಂದ ಚಿಟಗುಪ್ಪ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
ಗಣೇಶ್ ಮಂದಿರದಿಂದ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತದ...
ʼಮಣ್ಣು ನಂಬಿದರೆ ಹೊನ್ನುʼ ಎಂಬಂತೆ ಜಮೀನಿನಲ್ಲಿ ಬೆವರು ಸುರಿಸಿ ದುಡಿದರೆ ಕಷ್ಟ ಹತ್ತಿರ ಸುಳಿಯುವುದಿಲ್ಲ, ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಾಣಬಹುದು ಎಂಬುವುದಕ್ಕೆ ಯುವ ರೈತ ಬಕ್ಕಾರೆಡ್ಡಿ ನಾಗನಕೇರಾ ಸಾಕ್ಷಿಯಾಗಿದ್ದಾರೆ.
ಚಿಟಗುಪ್ಪ ತಾಲ್ಲೂಕಿನ ನಾಗನಕೇರಾ ಗ್ರಾಮದ...
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರಿನ ಜನ ಆರೋಗ್ಯ ಕೇಂದ್ರ ನಿಮಾನ್ಸ್ ಸಹಯೋಗದಲ್ಲಿ ಬೀದರ್ ಯುವ ಸ್ಪಂದನ ಕೇಂದ್ರ ವತಿಯಿಂದ ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸ್ಪಂದನ...