ಚಿತ್ರದುರ್ಗ | ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಲಾರಿ

ಚಿತ್ರದುರ್ಗಕ್ಕೆ ಹೋಗಲು ಬಸ್ಸಿಗಾಗಿ ಹೈವೇ ರಸ್ತೆಯಲ್ಲಿ ಕಾದು ನಿಂತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿಯೊಂದು ಹರಿದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ವಿಜಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಸುಚಿತ್ರಾ ಮೃತ...

ಚಿತ್ರದುರ್ಗ | ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ; ಪ್ರತ್ಯೇಕ ಭೂಮಿಗೆ ಸಮುದಾಯದ ಆಗ್ರಹ

ಹಿರಿಯೂರು ತಾಲೂಕಿನ ವಾಣಿವಿಲಾಸಪುರ ರಸ್ತೆಯಲ್ಲಿರುವ ಉಪ್ಪಾರಹಟ್ಟಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಮಸ್ಯೆ ಇರುವ ಕಾರಣ ಮಂಗಳವಾರ (ಜ.02) ರಾತ್ರಿ ಮೃತಪಟ್ಟ ವ್ಯಕ್ತಿಯೊಬ್ಬರನ್ನು ಪೊಲೀಸ್ ಭದ್ರತೆಯಲ್ಲಿ ಬುಧವಾರ (ಜ.03) ಸಂಜೆ ಅಂತ್ಯಸಂಸ್ಕಾರ ನಡೆಸಲಾಯಿತು. ಉಪ್ಪಾರಹಟ್ಟಿಯಲ್ಲಿ ಮಂಗಳವಾರ...

ಚಿತ್ರದುರ್ಗ | ಸಾಕು ನಾಯಿಗಳಿಂದ ಕಾರ್ಮಿಕನ ಮೇಲೆ ಮಾರಣಾಂತಿಕ ದಾಳಿ

ಕಾರ್ಮಿಕನ ಮೇಲೆ ಹಿರಿಯೂರಿನ ಅಸೆಂಟ್ ಕಾಲೇಜು ಮಾಲೀಕನ ಮೂರು ಸಾಕು ನಾಯಿಗಳು ದಾಳಿ ನಡೆಸಿ ಕಾರ್ಮಿಕನನ್ನು ಗಂಭೀರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ನಂದಿಹಳ್ಳಿ ಸಮೀಪ ಮಂಗಳವಾರ ರಾತ್ರಿ...

ಚಿತ್ರದುರ್ಗ | ಇಂದಿರಾ ಕ್ಯಾಂಟೀನ್‌ಗೆ ಡಿಸಿ ದಿಢೀರ್ ಭೇಟಿ; ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನ

ಚಿತ್ರದುರ್ಗದ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಅವರು ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ. ಪ್ರವಾಸಿ...

ಮುರುಘಾಶ್ರೀಗೆ ಜಾಮೀನು | ಸಂತ್ರಸ್ತ ಮಕ್ಕಳಿರುವ ಜಿಲ್ಲೆಗಳಲ್ಲಿ ಓಡಾಡಲು ಆರೋಪಿಗೆ ನಿರ್ಬಂಧವಿಲ್ಲ! ಇದು ಸರಿಯೇ?

ಆರೋಪಿ ಮುರುಘಾಶ್ರೀ ಪೋಕ್ಸೋ ಪ್ರಕರಣದಡಿ ಬಂಧನವಾದ ನಂತರ  ಮುರುಘಾ ಮಠದ ವಿದ್ಯಾರ್ಥಿನಿಲಯದಲ್ಲಿ ಆಶ್ರಯ ಪಡೆದಿದ್ದ ಎಲ್ಲ ವಿದ್ಯಾರ್ಥಿನಿಯರನ್ನುವಿವಿಧ ಜಿಲ್ಲೆಗಳ ವಸತಿ ಶಾಲೆಗಳಿಗೆ ದಾಖಲಿಸಲಾಗಿತ್ತು. ಆರೋಪಿಗೆ ಜಾಮೀನು ಸಿಕ್ಕಿರುವ ಕಾರಣ ಮಕ್ಕಳ ಪೋಷಕರು ಆತಂಕಕ್ಕೀಡಾಗುವ...

ಜನಪ್ರಿಯ

ಮಲೆನಾಡಿನ ಉಳಿವಿಗೆ ಬಂದೂಕು ಹಿಡಿದವರಿಗೆ ನಕ್ಸಲ್ ಎಂದರು! ಎಸ್ಟೇಟ್ ಮಾಲೀಕನ ಕೃತ್ಯಕ್ಕೆ ಏನೇಳಬೇಕು?

ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಬಸಗೋಡು ವ್ಯಾಪ್ತಿಯ ಬ್ರಹ್ಮಗಿರಿ ಕಾಫಿ ಎಸ್ಟೇಟ್...

ಕಳೆದ 100 ವರ್ಷಗಳಿಂದ ಆರ್‌ಎಸ್‌ಎಸ್ ತನ್ನ ಮೂಲ ಆದರ್ಶಗಳಿಗೆ ಬದ್ಧವಾಗಿದೆ: ನಿವೃತ್ತ ಸಿಜೆಐ ಖೇಹರ್ ಹೇಳಿಕೆಗೆ ನೆಟ್ಟಿಗರು ಹೇಳಿದ್ದೇನು?

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಕಳೆದ 100 ವರ್ಷಗಳಿಂದ ಅನೇಕ ಸಾಮಾಜಿಕ...

ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ...

ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರದಲ್ಲಿ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟಕ್ಕೆ ಮತ್ತೊಂದು...

Tag: Chitradurga