ಚಿತ್ರದುರ್ಗ ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದರಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 2.4 ಲಕ್ಷ ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಒಟ್ಟು 189.63 ಕೋಟಿ...
ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...
ಚಿತ್ರದುರ್ಗ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಕೊರತೆಯಿಂದ ಬರ ಆವರಿಸಿದೆ. ಮಳೆ ಆಶ್ರಿತ ಬೆಳೆಗಳು ಶೇ.80ರಿಂದ 100ರಷ್ಟು ಹಾನಿಯಾಗಿದ್ದು, ಬೆಳೆ ವಿಮೆ ಕಂಪನಿಗಳು ಶೇ.25ರಷ್ಟು ತುರ್ತು ಮಧ್ಯಂತರ ಪರಿಹಾರವನ್ನು ನೀಡುಬೇಕೆಂದು, ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ...
ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಹುರಿಯಾಳುಗಳ ತಯಾರಿ ಮಾಡಿಕೊಂಡಿದ್ದಾಯಿತು. ಇನ್ನೊಂದೆಡೆ, ಚುನಾವಣೆ ನಡೆಸಲು ಅವಶ್ಯವಿರುವ ಸಿಬ್ಬಂದಿ, ಅಧಿಕಾರಿಗಳ ನಿಯುಕ್ತಿಯನ್ನು ಆಯೋಗ ಮಾಡಿ ಮುಗಿಸಿದೆ. ಈ ನಡುವೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಹತ್ವದ...