ಚಿತ್ರದುರ್ಗ | ಸರ್ಕಾರಕ್ಕೆ 189.63 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ

ಚಿತ್ರದುರ್ಗ ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟಿದ್ದರಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 2.4 ಲಕ್ಷ ಹೆಕ್ಟೇರ್‌ ಬೆಳೆ ಹಾನಿಗೀಡಾಗಿದೆ. ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಒಟ್ಟು 189.63 ಕೋಟಿ...

ಚಿತ್ರದುರ್ಗ | ಜಿಲ್ಲೆಯಲ್ಲಿ ಬರ; ಮೇವಿಗಾಗಿ ಆಂಧ್ರದತ್ತ ಮುಖ ಮಾಡಿದ ರೈತರು

ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...

ಚಿತ್ರದುರ್ಗ | ರೈತರಿಗೆ ಬೆಳೆವಿಮೆ ಮಧ್ಯಂತರ ಪರಿಹಾರಕ್ಕೆ ಜಿಲ್ಲಾಧಿಕಾರಿ ಶಿಫಾರಸು

ಚಿತ್ರದುರ್ಗ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಕೊರತೆಯಿಂದ ಬರ ಆವರಿಸಿದೆ. ಮಳೆ ಆಶ್ರಿತ ಬೆಳೆಗಳು ಶೇ.80ರಿಂದ 100ರಷ್ಟು ಹಾನಿಯಾಗಿದ್ದು, ಬೆಳೆ ವಿಮೆ ಕಂಪನಿಗಳು ಶೇ.25ರಷ್ಟು ತುರ್ತು ಮಧ್ಯಂತರ ಪರಿಹಾರವನ್ನು ನೀಡುಬೇಕೆಂದು, ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ...

‘ಈ ದಿನ’ ಸಂಪಾದಕೀಯ | ಐವರು ಕಾನ್‌ಸ್ಟೆಬಲ್‌ಗಳ ವರ್ಗಾವಣೆ ಪಾರದರ್ಶಕ ಚುನಾವಣೆಗೆ ಮಾದರಿ

ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಹುರಿಯಾಳುಗಳ ತಯಾರಿ ಮಾಡಿಕೊಂಡಿದ್ದಾಯಿತು. ಇನ್ನೊಂದೆಡೆ, ಚುನಾವಣೆ ನಡೆಸಲು ಅವಶ್ಯವಿರುವ ಸಿಬ್ಬಂದಿ, ಅಧಿಕಾರಿಗಳ ನಿಯುಕ್ತಿಯನ್ನು ಆಯೋಗ ಮಾಡಿ ಮುಗಿಸಿದೆ. ಈ ನಡುವೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಹತ್ವದ...

ಜನಪ್ರಿಯ

ಕಳೆದ 100 ವರ್ಷಗಳಿಂದ ಆರ್‌ಎಸ್‌ಎಸ್ ತನ್ನ ಮೂಲ ಆದರ್ಶಗಳಿಗೆ ಬದ್ಧವಾಗಿದೆ: ನಿವೃತ್ತ ಸಿಜೆಐ ಖೇಹರ್ ಹೇಳಿಕೆಗೆ ನೆಟ್ಟಿಗರು ಹೇಳಿದ್ದೇನು?

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಕಳೆದ 100 ವರ್ಷಗಳಿಂದ ಅನೇಕ ಸಾಮಾಜಿಕ...

ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ...

ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರದಲ್ಲಿ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟಕ್ಕೆ ಮತ್ತೊಂದು...

ರಾಯಚೂರು | ಎಐ ತಂತ್ರಜ್ಞಾನ ಬಳಕೆಯಲ್ಲಿ ಎಚ್ಚರಿಕೆ ಇರಲಿ, ಸತ್ಯಶೋಧನೆ ಪತ್ರಕರ್ತರ ಆದ್ಯತೆಯಾಗಲಿ: ಶಿವಾನಂದ ತಗಡೂರು

ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪತ್ರಿಕೋದ್ಯಮದಲ್ಲಿ ಹೊಸ ಸಾಧ್ಯತೆಗಳನ್ನು...

Tag: Chitradurga