ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಯಲು ಸೀಮೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆ ಕಳೆದ 15 ವರ್ಷಗಳಿಂದ ಗ್ರಹಣ ಹಿಡಿದು ಕುಳಿತಿದೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ರೈತ...
ಹಣ ದುರುಪಯೋಗ ಆರೋಪ ಹಿನ್ನೆಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಗ್ರಾಮ ಪಂಚಾಯತಿಯ ಸಿಬ್ಬಂದಿ ವೇತನ,...
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ.
ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ,...
ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಚಿತ್ರದುರ್ಗದ ಹೊಳಲ್ಕೆರೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಸಮೀಪ ನಡೆದಿದೆ.
ಪಟ್ಟಣದ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತರು. ನಿರ್ಮಲಮ್ಮ ಹಾಗೂ ಪತಿ ಕುಮಾರ್ ಆಚಾರ್...
ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದರೆ ಇತ್ತ ತಾಪಮಾನದ ಜತೆಗೆ ಸೊಪ್ಪು, ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿವೆ.
ಮಳೆ ಕೊರತೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೊಪ್ಪು, ತರಕಾರಿ ಬೆಳೆಯುವ ಪ್ರಮಾಣವೂ ಕಡಿಮೆಯಾಗುತ್ತಿದೆ. ಬೆಳೆದವರಿಗೆ...