ಚಿತ್ರದುರ್ಗ | ವಕ್ಫ್ ಮಂಡಳಿಯ ಚುನಾವಣಾ ಅಕ್ರಮ, ಅಧಿಕಾರ ದುರ್ಬಳಕೆ, ಅನ್ವರ್ ಬಾಷಾ ಸದಸ್ಯತ್ವ ರದ್ದತಿಗೆ ಮುಸ್ಲಿಂ ಮುಖಂಡರ ಆಗ್ರಹ.

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ಇತ್ತೀಚೆಗೆ ನಡೆದ ಮುತುವಲ್ಲಿ ಚುನಾವಣೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅಧಿಕಾರ, ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅನ್ವರ್‌ಭಾಷಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಮುಸ್ಲಿಂ ಮುಖಂಡರು ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದರು. "ವಕ್ಫ್...

ಚಿತ್ರದುರ್ಗ | ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ, ಮರು ಎಣಿಕೆಗೆ ಆಗ್ರಹ.

ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆ ಪಾರದರ್ಶಕವಾಗಿ ನೆಡೆದಿಲ್ಲ. ಚಿಕ್ಕ ಚಿಕ್ಕ ನೆಪ, ಕಾರಣಗಳನ್ನು ಮುಂದೆಮಾಡಿ ಮತಗಳನ್ನು ತಡೆಹಿಡಿಯಲಾಗಿದೆ ಹಾಗೂ ತಿರಸ್ಕರಿಸಲಾಗಿದೆ. ಅಂತಹ ಮತಗಳು ಸೇರಿಸಿ ಮರು ಎಣಿಕೆ ಮಾಡುವಂತೆ ಚಿತ್ರದುರ್ಗ ತಾಲ್ಲೂಕು ಯೂತ್...

ಚಿತ್ರದುರ್ಗ | ರಿಸರ್ವ್ ಬ್ಯಾಂಕ್, ಲೀಡ್ ಬ್ಯಾಂಕ್ ನಿಯಮ ಉಲ್ಲಂಘನೆ; ಅಧಿಕಾರಿಗಳ ಅಮಾನತಿಗೆ ರೈತ ಸಂಘ ಆಗ್ರಹ

ರಿಸರ್ವ್ ಬ್ಯಾಂಕ್, ಲೀಡ್ ಬ್ಯಾಂಕ್ ನಿಯಮ ಉಲ್ಲಂಘಿಸಿ ರೈತರ ಸಾಲ ವಸೂಲಿ ಮಾಡಿರುವ ಬ್ಯಾಂಕ್ ಅಧಿಕಾರಿಗಳ ಅಮಾನತು, ತನಿಖೆಗೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ರೈತ ಸಂಘ ಮತ್ತು ಹಸಿರು ಸೇನೆ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ...

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಸದಾಶಿವ ಆಯೋಗದ ವರದಿ ಸಾಕು : ಚಿಂತಕ ಯಾದವ ರೆಡ್ಡಿ

ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ಸದಾಶಿವ ಆಯೋಗದ ವರದಿಯ ಆಧಾರದಲ್ಲೇ ಒಳಮೀಸಲಾತಿ ಜಾರಿ ಮಾಡಬಹುದು. 1901ರಿಂದ ಈವರೆಗೆ ನೀಡಿರುವ ಬೇರೆ ಬೇರೆ ಆಯೋಗದ ವರದಿಗಳು ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ...

ಚಿತ್ರದುರ್ಗ | ಮಾಜಿ ಸಿಎಂ ನಿಜಲಿಂಗಪ್ಪ ಅವರ ಮನೆ ಖರೀದಿ; ಸರ್ಕಾರದಿಂದ 5 ಕೋಟಿ ರೂ. ಮಂಜೂರು

ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ...

ಜನಪ್ರಿಯ

ಮಲೆನಾಡಿನ ಉಳಿವಿಗೆ ಬಂದೂಕು ಹಿಡಿದವರಿಗೆ ನಕ್ಸಲ್ ಎಂದರು! ಎಸ್ಟೇಟ್ ಮಾಲೀಕನ ಕೃತ್ಯಕ್ಕೆ ಏನೇಳಬೇಕು?

ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಬಸಗೋಡು ವ್ಯಾಪ್ತಿಯ ಬ್ರಹ್ಮಗಿರಿ ಕಾಫಿ ಎಸ್ಟೇಟ್...

ಕಳೆದ 100 ವರ್ಷಗಳಿಂದ ಆರ್‌ಎಸ್‌ಎಸ್ ತನ್ನ ಮೂಲ ಆದರ್ಶಗಳಿಗೆ ಬದ್ಧವಾಗಿದೆ: ನಿವೃತ್ತ ಸಿಜೆಐ ಖೇಹರ್ ಹೇಳಿಕೆಗೆ ನೆಟ್ಟಿಗರು ಹೇಳಿದ್ದೇನು?

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಕಳೆದ 100 ವರ್ಷಗಳಿಂದ ಅನೇಕ ಸಾಮಾಜಿಕ...

ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ...

ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರದಲ್ಲಿ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟಕ್ಕೆ ಮತ್ತೊಂದು...

Tag: Chitradurga