ಚಿತ್ರದುರ್ಗ | ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಚಿವ ಎಚ್. ಆಂಜನೇಯ

ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಹೇಳಿದಂತೆ ಮಾಡುತ್ತದೆ. ಸಿದ್ದರಾಮಯ್ಯ ಅವರು ಜನರಿಗೆ ಉಪಯೋಗವಾಗುವಂತ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ...

ಚಿತ್ರದುರ್ಗ | ಏ.23 ಕಾಂಗ್ರೆಸ್‌ ಬಹಿರಂಗ ಸಭೆ; ಬಿ.ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ ಪ್ರಿಯಾಂಕಾ ವಾದ್ರಾ

ಈ ಬಾರಿ ಚಿತ್ರದುರ್ಗ ಕ್ಷೇತ್ರದಾದ್ಯಂತ ಭಾರೀ ಕಾಂಗ್ರೆಸ್ ಅಲೆ ಇದ್ದು, ಬೇರೆ ಯಾವ ಅಲೆಗಳಿಲ್ಲ. ಈ ಬಾರಿ ನಮ್ಮ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು...

ಚಿತ್ರದುರ್ಗ | ಇಡಿ, ಸಿಬಿಐ ಮೇಲೆ ಒತ್ತಡ ಹಾಕಿ ವಿರೋಧ ಪಕ್ಷದವರನ್ನು ಬೆದರಿಸಲಾಗುತ್ತಿದೆ: ಮಯೂರ ಜಯಕುಮಾರ್‌

ಬಿಜೆಪಿ ಸರ್ಕಾರ ತನ್ನ ಆಧಿಕಾರವನ್ನು ಬಳಸಿಕೊಂಡು ಇಡಿ, ಸಿಬಿಐ ಅವರ ಮೇಲೆ ಒತ್ತಡ ಹಾಕಿ ವಿರೋಧ ಪಕ್ಷದವರನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ್‌...

ಚಿತ್ರದುರ್ಗ | ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಆಗ್ರಹ

ಬರಗಾಲದಲ್ಲಿ ನೆಪ ಹೇಳುವುದು ಬಿಟ್ಟು ಕೆಲಸ ಮಾಡಲು ಹೇಳುವಲ್ಲಿ ತಾಲೂಕು ಪಂಚಾಯತಿ ಮನರೇಗಾ ವಿಭಾಗದವರು ವಿಫಲರಾಗಿದ್ದಾರೆ ಎಂದು ಗ್ರಾಕೂಸ್‌ (ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಚಿತ್ರದುರ್ಗಾ) ಸಂಘಟನೆಯ ಜಿಲ್ಲಾ ಸಂಚಾಲಕಿ ತೇಜೇಶ್ವರಿ ಆರೋಪಿಸಿದರು. ಚಿತ್ರದುರ್ಗ...

ಚಿತ್ರದುರ್ಗ | ನೀತಿ ಸಂಹಿತೆ ನೆಪದಲ್ಲಿ ನೀಲಿ ಬಾವುಟ ತೆರವು; ಕೇಸರಿ ಬಿಟ್ಟಿದ್ದೇಕೆ ಎಂದಾಗ ರಾತ್ರೋರಾತ್ರಿ ಮರುಸ್ಥಾಪನೆ

ಆರಂಭದಲ್ಲಿ ನೆಪ ಹೇಳುತ್ತಿದ್ದ ಪಿಡಿಓಗೆ, ಜನರ ಜೈಭೀಮ್ ಘೋಷಣೆಗಳು ಅಪ್ಪಳಿಸಿದವು... ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿಯಂದು ಎಲ್ಲೆಡೆಯೂ ಅದ್ಧೂರಿ ಸಂಭ್ರಮಾಚರಣೆ. ಇತ್ತೀಚೆಗೆ ಅಂಬೇಡ್ಕರ್ ವಿಚಾರಗಳಿಗೆ ತೆರೆದುಕೊಳ್ಳುವವರ ಸಂಖ್ಯೆಯೂ ದ್ವಿಗುಣ. ನಗರ, ಪಟ್ಟಣ, ಹಳ್ಳಿಗಳೆಡೆಯಲ್ಲೂ ಅಂಬೇಡ್ಕರ್ ಹಬ್ಬದ ಉತ್ಸವ....

ಜನಪ್ರಿಯ

ಮಲೆನಾಡಿನ ಉಳಿವಿಗೆ ಬಂದೂಕು ಹಿಡಿದವರಿಗೆ ನಕ್ಸಲ್ ಎಂದರು! ಎಸ್ಟೇಟ್ ಮಾಲೀಕನ ಕೃತ್ಯಕ್ಕೆ ಏನೇಳಬೇಕು?

ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಬಸಗೋಡು ವ್ಯಾಪ್ತಿಯ ಬ್ರಹ್ಮಗಿರಿ ಕಾಫಿ ಎಸ್ಟೇಟ್...

ಕಳೆದ 100 ವರ್ಷಗಳಿಂದ ಆರ್‌ಎಸ್‌ಎಸ್ ತನ್ನ ಮೂಲ ಆದರ್ಶಗಳಿಗೆ ಬದ್ಧವಾಗಿದೆ: ನಿವೃತ್ತ ಸಿಜೆಐ ಖೇಹರ್ ಹೇಳಿಕೆಗೆ ನೆಟ್ಟಿಗರು ಹೇಳಿದ್ದೇನು?

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಕಳೆದ 100 ವರ್ಷಗಳಿಂದ ಅನೇಕ ಸಾಮಾಜಿಕ...

ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ...

ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರದಲ್ಲಿ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟಕ್ಕೆ ಮತ್ತೊಂದು...

Tag: Chitradurga