ಚಿತ್ರದುರ್ಗ | ನೀರಾವರಿ ಸಂಪರ್ಕ ಕಲ್ಪಿಸದಿದ್ದರೆ ಚುನಾವಣೆ ಬಹಿಷ್ಕಾರ; ಭರಮಗಿರಿ ಕೆರೆಯಾಶ್ರಿತ ಜನರ ಎಚ್ಚರಿಕೆ

ಚಿತ್ರದುರ್ಗದ ಭರಮಗಿರಿಯ ಸುತ್ತಮುತ್ತಲಿನ 11 ಹಳ್ಳಿಗಳ ಜನ ಕಳೆದ ಆರು ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಸಂಪರ್ಕ ಒದಗಿಸದಿದ್ದಾರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಹೋರಾಟಗಾರ...

ಚಿತ್ರದುರ್ಗ | ಯಡಿಯೂರಪ್ಪ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಶಾಸಕ ಚಂದ್ರಪ್ಪ

ರಘು ಚಂದನ್‌ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು, ಯಡಿಯೂರಪ್ಪ ಅವರಿಂದಲೇ ನನ್ನ ಮಗನಿಗೆ ಟಿಕೆಟ್ ಕೈತಪ್ಪಿದೆ ಎಂದು ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಗುರುವಾರ ಮಧ್ಯಾಹ್ನದವರೆಗೂ...

ಚಿತ್ರದುರ್ಗ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಯಡಿಯೂರಪ್ಪ ಪುತ್ರ ವಿರುದ್ಧ ಎಫ್‌ಐಆರ್‌

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ. ಶಿವಮೊಗ್ಗದ ಹಾಲಿ ಸಂಸದ...

ಚಿತ್ರದುರ್ಗ ಲೋಕಸಭಾ ಕ್ಷೇತ್ರ | ಈ ಬಾರಿಯೂ ಸ್ಥಳೀಯರಲ್ಲದವರು ಕಣದಲ್ಲಿ!

ಕಾಂಗ್ರೆಸ್‌ ಈಗಾಗಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ. ಬಿಜೆಪಿಯ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.   ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಕರೆಯಲಾಗುವ ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಅದರ...

ಚಿತ್ರದುರ್ಗ ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಅಖಾಡಕ್ಕೆ ರೆಡಿ, ಬಿಜೆಪಿಯ ಸುಳಿವಿಲ್ಲ

ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಸಭೆ ಸಮಾರಂಭಗಳಲ್ಲಿ ಅಭ್ಯರ್ಥಿಗಳ ಓಡಾಟ, ಪ್ರಚಾರ ಕಾರ್ಯ ಕೂಡ ಶುರುವಾಗಿದೆ. ಆದರೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಘೋಷಣೆಗೆ ಎಲ್ಲಾ...

ಜನಪ್ರಿಯ

ಬಸವಕಲ್ಯಾಣಕ್ಕೆ ಜಿಲ್ಲಾ ಸ್ಥಾನಮಾನ, ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಮಾನ್ಯತೆಗೆ ಆಗ್ರಹ

ಬಸವಕಲ್ಯಾಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ಹಾಗೂ ಅನುಭವ ಮಂಟಪದ ಆಶ್ರಯದಲ್ಲಿ ಎರಡು...

ಕ್ಷೇತ್ರ ಮರುವಿಂಗಡಣೆ ಮಸೂದೆ ಬೆಂಬಲಿಸಲು ನನಗೂ ಆಫರ್ ಬಂದಿತ್ತು, ಆದರೆ ಜನರ ಹಿತಾಸಕ್ತಿ ಮುಖ್ಯ: ಉದ್ಧವ್ ಠಾಕ್ರೆ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ...

ಜನನುಡಿ 2026 | ನಾವಿಂದು ಗಾಯಗೊಂಡ ಪ್ರಜಾಪ್ರಭುತ್ವದಲ್ಲಿ ಬದುಕುತ್ತಿದ್ದೇವೆ : ಕಿರಣ್ ಗಾಜನೂರು

ನಾವಿಂದು ಒಂದು 'ಗಾಯಗೊಂಡ ಪ್ರಜಾಪ್ರಭುತ್ವ'ದಲ್ಲಿ ಬದುಕುತ್ತಿದ್ದೇವೆ. ಯಾವ ಸಮಾಜದಲ್ಲಿ ಧರ್ಮವು ರಾಜಕೀಯದ...

ಜನನುಡಿ – 2026 | ನಮ್ಮ ನಡುವೆ ಇರುವ ಫ್ಯಾಸಿಸ್ಟರ ಬಗ್ಗೆ ಸದಾ ಜಾಗೃತರಾಗಿರಬೇಕು : ಟಿ. ಎಲ್‌. ಕೃಷ್ಣೇಗೌಡ

ಫ್ಯಾಸಿಸ್ಟರು ನಮ್ಮ ನಡುವೆಯೇ ಸಾಮಾನ್ಯರಂತೆ, ಅತ್ಯಂತ ಅಮಾಯಕರಂತೆ ಇರುತ್ತಾರೆ. ಇಂತಹ ಅಮಾಯಕ...

Tag: Chitradurga