ಸಾಮ್ರಜ್ಯಶಾಹಿ ಮತ್ತು ರಾಜಪ್ರಭುತ್ವ ವ್ಯವಸ್ಥೆ ವಿರುದ್ಧ ಪತ್ರಿಕೋದ್ಯಮ ಆರಂಭವಾಗಿದೆ ಎಂದು ರಾಯಚೂರಿನ ಪ್ರಗತಿಪರ ಚಿಂತಕ ಡಾ. ಚಂದ್ರಗಿರೀಶ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದಿಂದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ...
ನಿವೃತ್ತ ನರ್ಸ್ ಎಡವಟ್ಟಿನಿಂದ ಬಾಣಂತಿ, ನವಜಾತ ಶಿಶು ಬಲಿಯಾಗಿದ್ದಾರೆ ಎಂಬ ಆರೋಪ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕೇಳಿಬಂದಿದೆ.
ಇಂಗಳಗಿ ಗ್ರಾಮದ ನಿವಾಸಿ ಶ್ರೀದೇವಿ ಪ್ರಭಾನೂರ್ (28) ಎಂಬ ಬಾಣಂತಿ, ನವಜಾತ...
ಚಿತ್ತಾಪುರ ತಾಲೂಕಿನ ಬೆಳಗುಂಪಾ ಗ್ರಾಮದ ಮರಳು ದಕ್ಕಾದಲ್ಲಿ ಕುರಿಗಾಯಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಜರುಗಿದೆ.
ಶ್ರೀಧರ್ ಅಮೃತ ನವಲಕರ್ (28) ಮೃತರು. ನಿತ್ಯ ಕುರಿಗಳನ್ನು ಕಾಯುತ್ತಾ ಹೋಗುತಿದ್ದ ಶ್ರೀಧರ್ ಶನಿವಾರ ಮನೆಗೆ...
ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೊರೇಶ್ ಸಿದ್ದಣ್ಣ ಮದ್ರಿ (17) ಮೃತ ವಿದ್ಯಾರ್ಥಿ...