ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿದ್ದು ಮೇಲ್ಚಾವಣೆಯಲ್ಲಿ ಬಿರುಕು ಬಿಟ್ಟಿದ್ದು ಪ್ರಾಣಾಪಾಯದಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ತಾಲೂಕಿನಿಂದ ಕೇವಲ...
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ ಭಾಗ್ಯಶ್ರೀ ನಾಯ್ಕೋಡಿ ಎಂಬ ವಿದ್ಯಾರ್ಥಿನಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಗುತ್ತಿಗೆ ಆಧಾರದಲ್ಲಿ ವಾರ್ಡನ್...
ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಮಕ್ಕಳ ಆರೋಗ್ಯವನ್ನು ರಕ್ಷಿಸಬೇಕು ಎಂದು ತಹಶೀಲ್ದಾರ್ ಸೈಯದ್ ಷಾಶಾವಲಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ...
ಬಟ್ಟೆ ಒಣ ಹಾಕುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾ.ಪಂ. ವ್ಯಾಪ್ತಿಯ ರಾಮನಗರ ತಾಂಡಾದಲ್ಲಿ ಇಂದು ಮಧ್ಯಾಹ್ನ ಜರುಗಿದೆ.
ರಾಮನಗರ ತಾಂಡಾದ ನಿವಾಸಿ ಕವಿತಾ ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ʼನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವʼ ಕಾರ್ಯಕ್ರಮವನ್ನು ತಾಲೂಕ ಯುವ ಕೋಲಿ ಸಮಾಜ ಅದ್ದೂರಿಯಾಗಿ ಅಂಬಿಗರ ಚೌಡಯ್ಯನವರ ಭವ್ಯ ಪುತ್ಥಳಿಯ ಮೇರವಣಿಗೆ ಮಾಡಿದರು.
ಸಮಾಜದ ಹೆಣ್ಮು ಮಕ್ಕಳು ಕುಂಭ,...