ವಿಧಾನ ಪರಿಷತ್ ಸದಸ್ಯ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣಗೆ ಗಂಭೀರ ಪ್ರಕರಣದಲ್ಲಿ 'ರಿಲೀಫ್' ಸಿಕ್ಕಂತಾಗಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸೂರಜ್...
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ.
ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಸೀಲ್ದಾರ್ ನೇತೃತ್ವದ ತಂಡ ಶುಕ್ರವಾರ(ಡಿ.3) ಬೀದರ್ ನಗರಕ್ಕೆ ಆಗಮಿಸಿದ್ದು, ತನಿಖೆ ಶುರುವಾಗಿದೆ.
ನಗರ ಹೊರವಲಯದ ಹಬ್ಸಿ ಕೋಟೆ ಅತಿಥಿ...
ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್ ಶಿಂಧೆ ಎಂಬಾತ ಪೊಲೀಸರ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿದ್ದಾನೆ. ಆತನ ಎನ್‌ಕೌಂಟರ್ ಪೊಲೀಸರು ಪೂರ್ವನಿಯೋಜಿತ ಕೃತ್ಯವೆಂದು ಮೃತ ಆರೋಪಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಎನ್‌ಕೌಂಟರ್ ಘಟನೆ ಬಗ್ಗೆ...
ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಿಂದ 56 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಕದ್ದಿದ್ದ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಸೈಬರ್ ಕ್ರೈಂ ಘಟಕ ಬಂಧಿಸಿದೆ. ಆರೋಪಿಯನ್ನು ಮಂಗಳವಾರ ಬಂಧಿಸಿರುವುದಾಗಿ...
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿದ್ದಾರೆ.
ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ವಿಚಾರಣೆ ಎರಡನೇ...